ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

ಬ್ರೈನ್ ಟ್ಯೂಮರ್‌; ಹೆಣ್ಣು ಮಗಳ ಸಹಾಯಕ್ಕೆ ಮುಂದಾದ ಡಿ ಬಾಸ್ ಅಭಿಮಾನಿಗಳು!

Published : Jan 13, 2020, 02:57 PM ISTUpdated : Jan 13, 2020, 03:29 PM IST

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಏನೆಲ್ಲಾ ವಿಶೇ‍ಷತೆಗಳಿವೆ? ಇಲ್ಲಿದೆ ನೋಡಿ!

 

ಬೆಂಗಳೂರು (ಜ. 13): ಸ್ಟಾರ್ ಹುಟ್ಟುಹಬ್ಬ ಅಂದ್ಮೆಲೆ ಅಲ್ಲಿ ಜಾತ್ರೆ ಹಾಗೂ ಹಬ್ಬದ ಸಂಭ್ರಮ ಮನೆ ಮಾಡೋದು ಕಾಮನ್ ವಿಚಾರ. ಅದರಂತೆ ದರ್ಶನ್ ಹುಟ್ಟುಹಬ್ಬದಲ್ಲಿಯೂ ಸಂಭ್ರಮ ಶುರುವಾಗಿದೆ. ಬರ್ತಡೇಯನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ದರ್ಶನ್ ಅಭಿಮಾನಿ ಸಂಘಟನೆಗಳು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. 

ಚಕ್ರವರ್ತಿ ದರ್ಶನ್ ಅಭಿಮಾನಿಗಳ ಸಂಘ ವಿಜಯಪುರ ಸಂಘದ ವತಿಯಿಂದ ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೆಣ್ಣು ಮಗುವಿನ ಜೀವ ಉಳಿಸುವ ದೃಷ್ಟಿಯಿಂದ ಸಣ್ಣ ಸಹಾಯ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಒಂದು ಸಣ್ಣ ಗ್ರಾಮದ ಬಡ ಕುಟುಂಬದ ರೈತನ ಮಗಳಾದ ಚೈತನ್ಯ ಎಂಬ ಹೆಣ್ಣು ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳುತ್ತಿದ್ದು ಆ ಮಗುವಿಗೆ ಸಹಾಯ ಮಾಡಲು ದರ್ಶನ್ ಫ್ಯಾನ್ಸ್ ನಿರ್ಧಾರ ಮಾಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?