ಸುಮಲತಾ v/s ನಿಖಿಲ್: ಸ್ಯಾಂಡಲ್‌ವುಡ್‌ ಸ್ಟಾರ್‌ಗಳಿಗೆ ಶುರುವಾಗಿದೆ ಸಂಕಷ್ಟ

ಸುಮಲತಾ v/s ನಿಖಿಲ್: ಸ್ಯಾಂಡಲ್‌ವುಡ್‌ ಸ್ಟಾರ್‌ಗಳಿಗೆ ಶುರುವಾಗಿದೆ ಸಂಕಷ್ಟ

Published : Mar 06, 2019, 04:39 PM IST

ಹೈ ವೋಲ್ಟೇಜ್ ಕದನಕ್ಕೆ ಸಿದ್ಧವಾಗಿದೆ ಮಂಡ್ಯ ಲೋಕಸಭಾ ಕ್ಷೇತ್ರ. ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಇಬ್ಬರೂ ಸಿನಿಮಾ ರಂಗದವರಾದ್ದರಿಂದ ಸಿನಿಮಾ ಸ್ಟಾರ್ ಗಳು ಪ್ರಚಾರಕ್ಕೆ ಬರೋದು ಗ್ಯಾರಂಟಿ. ಅಂಬಿ ಕುಟುಂಬಕ್ಕೆ ಆಪ್ತರಾಗಿರೋ ದರ್ಶನ್ ಸುಮಲತಾ ಪರ ಪ್ರಚಾರ ಮಾಡೋದು ಪಕ್ಕಾ! ಇನ್ನು ಸಿಎಂಗೆ ಆಪ್ತರಾಗಿರೋ ಸುದೀಪ್ ನಿಖಿಲ್ ಪರ ಬ್ಯಾಟಿಂಗ್ ಮಾಡುತ್ತಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಕಿಚ್ಚ- ದಚ್ಚು ಮಂಡ್ಯದಲ್ಲಿ ಮುಖಾಮುಖಿಯಾಗ್ತಾರಾ ಕಾದು ನೋಡಬೇಕು. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?