Jan 10, 2021, 2:58 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾ ರಿಲೀಸ್‌ಗೆ ದಿನಾಂಕ ಫಿಕ್ಸ್ ಮಾಡಿದ್ದಾರೆ. ಫೇಸ್‌ಬುಕ್ ಲೈವ್ ಚಾಟಲ್ಲಿ ಅಭಿಮಾನಿಗಳ ಜೊತೆ ಮಾತನಾಡುವಾಗ ಸರ್ಪ್ರೈಸ್ ಆಗಿ ರಿಲೀಸ್ ಡೇಟ್ ರಿವೀಲ್ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕಲ್ಲ ರಾಬರ್ಟ್, ಮಹಾ ಶಿವರಾತ್ರಿಗೆ...!
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment