ರಾಬರ್ಟ್‌ ಚಿತ್ರದಲ್ಲಿ ವಿನೋದ್ ಪ್ರಭಾಕರ್‌ ಪಾತ್ರ ಹೀಗಿರಲಿದೆ!

Dec 4, 2020, 4:13 PM IST

ವಿನೋದ್‌ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶುಭ ಹಾರೈಸುವ ಮೂಲಕ ರಾಬರ್ಟ್ ಚಿತ್ರದಲ್ಲಿ ವಿನೋದ್ ಲುಕ್ ಹೇಗಿರುತ್ತದೆ ಎಂಬುದನ್ನು ರಿವೀಲ್ ಮಾಡಿದ್ದಾರೆ. ಮರಿ ಟೈಗರ್‌ ಡಿಫರೆಂಟ್‌ ಲುಕ್‌ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಲುಕ್ ಹೇಗಿದೆ ಗೊತ್ತಾ? ಒಮ್ಮೆ ನೀವೂ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಸಿ: Suvarna Entertainment