ರಾಬರ್ಟ್‌ ಚಿತ್ರದ 'ರಾಮ ನಾಮ' ವಿಡಿಯೋ ಸಾಂಗ್ ರಿಲೀಸ್!

ರಾಬರ್ಟ್‌ ಚಿತ್ರದ 'ರಾಮ ನಾಮ' ವಿಡಿಯೋ ಸಾಂಗ್ ರಿಲೀಸ್!

Suvarna News   | Asianet News
Published : Mar 23, 2021, 11:53 AM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್‌ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿದೆ. ಇದರ ಬೆನ್ನಲ್ಲೇ ಚಿತ್ರತಂಡ ರಾಮ ನಾಮ ವಿಡಿಯೋ ಸಾಂಗ್ ಬಿಡುಗಡೆ ಮಾಡಿದೆ. ಸಿನಿಮಾ ರಿಲೀಸ್‌ಗೂ ಮುನ್ನ ಆಡಿಯೋ ಮಾತ್ರ ಬಿಡುಗಡೆ ಮಾಡಿದ್ದರು, ಆಗಲೇ ಅನೇಕರ ಮೊಬೈಲ್ ಕಾಲ ರ್‌ಟ್ಯೂನ್ ಆಗಿತ್ತು ಈ ಹಾಡು. ರಿಲೀಸ್‌ ಆದ ಕೆಲವೇ ಕ್ಷಣದಲ್ಲಿ ರಾಮ ನಾಮ ಯುಟ್ಯೂಬ್‌ ಟ್ರೆಂಡಿಂಗ್ ಲಿಸ್ಟ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ