Dec 11, 2019, 1:31 PM IST
ಸ್ಯಾಂಡಲ್‌ವುಡ್ ಆರಡಿ ಹೀರೋಗಳಾದ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಅಷ್ಟಕ್ಕಷ್ಟೇ ಅನ್ನುವಂತಾಗಿದೆ. ದರ್ಶನ್ ಹಾಗೂ ಸುದೀಪ್ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಸ್ಟೆಪ್ ಹಾಕಿರುವ ವಿಡಿಯೊವೊಂದು ವೈರಲ್ ಆಗ್ತಾಯಿದೆ.
ದರ್ಶನ್ ಬಗ್ಗೆ ಈ ರೀತಿ ಹೇಳಿದ್ರಾ 'ಒಡೆಯ' ನಟಿ?
ಈ ವಿಡಿಯೋಗೆ ಸುದೀಪ್ ಹಾಡಿರುವ 'ಮನ್ಸಿಂದ ಯಾರೂನೂ ಕೆಟ್ಟೋರಲ್ಲ' ಹಾಡನ್ನು ಹಾಕಲಾಗಿದೆ. ಸದ್ಯ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.