ಥೈಲ್ಯಾಂಡ್‌ನಲ್ಲಿ ದಚ್ಚು ಫುಲ್ ಮೋಜು: ಯಾಚ್ ಡ್ರೈವ್‌ದಿಂದ ಡಿನ್ನರ್ ಪಾರ್ಟಿವರೆಗೆ ಕ್ರೇಜಿ ಲೈಫ್!

ಥೈಲ್ಯಾಂಡ್‌ನಲ್ಲಿ ದಚ್ಚು ಫುಲ್ ಮೋಜು: ಯಾಚ್ ಡ್ರೈವ್‌ದಿಂದ ಡಿನ್ನರ್ ಪಾರ್ಟಿವರೆಗೆ ಕ್ರೇಜಿ ಲೈಫ್!

Published : Jul 19, 2025, 04:01 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಥೈಲ್ಯಾಂಡ್ ಪ್ರವಾಸದಲ್ಲಿ ಫುಲ್ ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಜೈಲು ಮತ್ತು ಪ್ರಕರಣದ ಟೆನ್ಷನ್‌ಗಳನ್ನು ಮರೆತು ದಾಸ ಕ್ರೇಫಿಶ್ ತಿಂಡಿ, ಯಾಚ್ ಡ್ರೈವ್, ಕಾರ್ ರೈಡ್, ಕುದುರೆ ಸವಾರಿ ಮತ್ತು ರೋಡ್‌ ಟ್ರಿಪ್‌ಗಳಲ್ಲಿ ಬ್ಯುಸಿ ಆಗಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಥೈಲ್ಯಾಂಡ್ ಪ್ರವಾಸದಲ್ಲಿ ಫುಲ್ ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಜೈಲು ಮತ್ತು ಪ್ರಕರಣದ ಟೆನ್ಷನ್‌ಗಳನ್ನು ಮರೆತು ದಾಸ ಕ್ರೇಫಿಶ್ ತಿಂಡಿ, ಯಾಚ್ ಡ್ರೈವ್, ಕಾರ್ ರೈಡ್, ಕುದುರೆ ಸವಾರಿ ಮತ್ತು ರೋಡ್‌ ಟ್ರಿಪ್‌ಗಳಲ್ಲಿ ಬ್ಯುಸಿ ಆಗಿದ್ದಾರೆ. ಡೆವಿಲ್ ಚಿತ್ರದ ಶೂಟಿಂಗ್ ನಡುವೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಡಿನ್ನರ್ ಪಾರ್ಟಿ ಎಂಜಾಯ್ ಮಾಡಿದ್ದಾರೆ. ಅಭಿಮಾನಿಗಳು “ಇಷ್ಟೆಲ್ಲಾ ಮಸ್ತಿಯಲ್ಲಿ ಇದ್ದ್ರೆ ಬೇಲ್ ಟೆನ್ಷನ್ ಏನಪ್ಪಾ?” ಎಂದಿದ್ದಾರೆ. ದಚ್ಚು ಥೈಲ್ಯಾಂಡ್‌ನಿಂದ ಹಿಂತಿರುಗುವಷ್ಟರಲ್ಲಿ ಇನ್ನಷ್ಟು ಕ್ರೇಜಿ ಅಪ್ಡೇಟ್ಸ್ ನಿರೀಕ್ಷೆ.

29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
Read more