ಕೋಟೆ ನಾಡಲ್ಲಿ ದರ್ಶನ್; ಶೂಟಿಂಗ್‌ಗೂ ಮುನ್ನ ಟೆಂಪಲ್ ರನ್!

ಕೋಟೆ ನಾಡಲ್ಲಿ ದರ್ಶನ್; ಶೂಟಿಂಗ್‌ಗೂ ಮುನ್ನ ಟೆಂಪಲ್ ರನ್!

Published : Dec 02, 2019, 03:34 PM ISTUpdated : Dec 02, 2019, 05:50 PM IST

ಕೋಟೆ ನಾಡು ಚಿತ್ರದುರ್ಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.  ಶೂಟಿಂಗ್‌ಗೂ ಮುನ್ನ ಅಲ್ಲಿನ ಖ್ಯಾತ ದೇಗುಲಗಳಾದ ನೀಲಕಂಠೇಶ್ವರ, ಬರಗೇರಮ್ಮ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್‌ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ. 

 

ಕೋಟೆ ನಾಡು ಚಿತ್ರದುರ್ಗದಲ್ಲಿ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.  ಶೂಟಿಂಗ್‌ಗೂ ಮುನ್ನ ಅಲ್ಲಿನ ಖ್ಯಾತ ದೇಗುಲಗಳಾದ ನೀಲಕಂಠೇಶ್ವರ, ಬರಗೇರಮ್ಮ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್‌ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?