'ಒಂದು ಮುಂಜಾನೆ.... ಎಂದು ಹಾಡುತ್ತಾ ಪತ್ನಿ ಜೊತೆ ಪಾರ್ಕ್‌ನಲ್ಲಿ ಸುತ್ತಾಡಿದ ದರ್ಶನ್

Mar 2, 2020, 4:51 PM IST

ದರ್ಶನ್ ಏನೇ ಮಾಡಿದ್ರು ಸುದ್ದಿಯಾಗುತ್ತೆ. ಪತ್ನಿ ವಿಜಯಲಕ್ಷ್ಮೀ ಜೊತೆ ಪಾರ್ಕ್‌ನಲ್ಲಿ ಓಡಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿದೆ ನೋಡಿ!