ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಒಂದೇ ದಿನದಲ್ಲಿ 20 ಕೋಟಿ ರೂ. ಗಳಿಸಿತ್ತು. ಬಾಕ್ಸ್ ಆಫೀಸ್‌ನಲ್ಲಿ ಕೊಳ್ಳೆ ಹೊಡೆಯುತ್ತಿರುವ ಸಿನಿಮಾ ಬಗ್ಗೆ ಜನರು ಏನು ಹೇಳುತ್ತಿದ್ದಾರೆ, ಎಂದು ತಿಳಿದುಕೊಳ್ಳಲು ದರ್ಶನ್ ಮಾರುವೇಷ ಧರಿಸಿ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment