ಕೆಜಿಎಫ್‌-2 ರಿಲೀಸ್ ಗೂ ಮುನ್ನವೇ ಡಿಮ್ಯಾಂಡ್;55 ಕೋಟಿ ಗೆ  ಡಿಜಿಟಲ್ ರೈಟ್ಸ್ ?

ಕೆಜಿಎಫ್‌-2 ರಿಲೀಸ್ ಗೂ ಮುನ್ನವೇ ಡಿಮ್ಯಾಂಡ್;55 ಕೋಟಿ ಗೆ ಡಿಜಿಟಲ್ ರೈಟ್ಸ್ ?

Suvarna News   | Asianet News
Published : May 08, 2020, 05:12 PM IST

ಸದ್ಯ ಕೆಜಿಎಫ್ 2 ಸಿನಿಮಾ ಬಗ್ಗೆ ಕೇಳಿ ಬರ್ತಿರೋ ನ್ಯೂಸ್ ಅಂದ್ರೆ ಚಿತ್ರದ ರೈಟ್ಸ್ ವಿಚಾರ. ಕೆಜಿಎಫ್​ ಚಾಪ್ಟರ್​ 2 ಸಿನಿಮಾದ ಡಿಜಿಟಲ್ ರೈಟ್ಸ್ ಅಮೆಜಾನ್​​ ಪ್ರೈಮ್​ ಕೊಂಡುಕೊಳ್ಳಲು ಮುಂದೆ ಬಂದಿದೆಯಂತೆ. ಎಲ್ಲಾ ಭಾಷೆಗಳಲ್ಲಿ ಆನ್​ಲೈನ್​ ಪ್ರಸಾರದ ಹಕ್ಕನ್ನು ಅಮೆಜಾನ್​ ತನ್ನದಾಗಿಸಿಕೊಳ್ಳಲು ಮನಸ್ಸು ಮಾಡಿದ್ದು ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಸುದ್ದಿ ಕೇಳಿಬಂದಿದೆ. 

'KGF ಡೈರೆಕ್ಟರ್ ಪ್ರಶಾಂತ್‌ ನೀಲ್‌ಗೆ ತಮ್ಮ ಮದುವೆ ಬಗ್ಗೆ ಕ್ಲಾರಿಟಿ ಸಿಕ್ಕಿಲ್ವಂತೆ' ಏನ್ ಕತೆ

ವಿಶೇಷ ಅಂದ್ರೆ ಈ ರೈಟ್ಸ್ ಬೆಲೆಯಿಂದಲೇ ರಾಕಿ ಭಾಯ್  ದೊಡ್ಡ ಮಟ್ಟದ ದಾಖಲೆ ಸೃಷ್ಟಿ ಮಾಡಲಿದ್ದಾರೆ...ಕನ್ನಡ ಸಿನಿಮಾರಂಗದ ಕೀರ್ತಿ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಲಿದ್ದಾನೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?