‘D50’ ಸಿನಿಮಾ ಫಸ್ಟ್‌ ಲುಕ್‌ ವೈರಲ್‌: ನಟ ಧನುಷ್‌ ಫೋಸ್‌ಗೆ ಫ್ಯಾನ್ಸ್‌ ಫಿದಾ..

‘D50’ ಸಿನಿಮಾ ಫಸ್ಟ್‌ ಲುಕ್‌ ವೈರಲ್‌: ನಟ ಧನುಷ್‌ ಫೋಸ್‌ಗೆ ಫ್ಯಾನ್ಸ್‌ ಫಿದಾ..

Published : Jul 07, 2023, 12:38 PM IST

ನಟ ಧನುಷ್‌ 50ನೇ ಸಿನಿಮಾ ದಿ 50 ಪೋಸ್ಟ್‌ರ್‌ ರಿವೀಲ್‌ ಆಗಿದೆ. ಆದ್ರೆ ಈ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ.
 

ಖ್ಯಾತ ತಮಿಳು ನಟ ಧನುಷ್ (Dhanush) ವಿಭಿನ್ನ ಕತೆ ಆಯ್ಕೆಯಲ್ಲಿ ಯಾವಾಗಲೂ ಒಂದು ಹೆಜ್ಜೆ ಮುಂದೆ ಇರುತ್ತಾರೆ. ಈ ಬಾರಿಯೂ ಧನುಷ್ ತನ್ನ 50ನೇಸಿನಿಮಾಗಾಗಿ ಏನೋ ಡಿಫರೆಂಟ್ ಕತೆಯನ್ನು ಹುಡುಕಿ ತೆಗೆದಂದತಿದೆ. ಸದ್ಯ ಧನುಷ್ ದಿ 50( D50) ಪೋಸ್ಟರ್ ರಿವೀಲ್  (poster released)ಆಗಿದೆ. ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಧನುಷ್ ಅವರು ಕ್ಯಾಮೆರಾಗೆ ಬೆನ್ನು ಹಾಕಿ ನಿಂತಿದ್ದಾರೆ. ಶರ್ಟ್ಲೆಸ್ ಆಗಿ ಅವರು ಪೋಸ್ ನೀಡಿದ್ದು, ತಲೆ ಬೋಳಿಸಿಕೊಂಡಂತಿದೆ. ಪೋಸ್ಟರ್ನಲ್ಲಿ ಕೆಂಪು ಬಣ್ಣ ಹೈಲೈಟ್ ಆಗಿದೆ. ಹಾಗಾಗಿ ಇದು ಭರ್ಜರಿ ಆ್ಯಕ್ಷನ್ ಸಿನಿಮಾ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ, ಈ ಸಿನಿಮಾವನ್ನು ಸ್ವತಃ ಧನುಷ್ ಅವರು ನಿರ್ದೇಶಿಸುತ್ತಿದ್ದಾರೆ. ‘ಸನ್ ಪಿಕ್ಚರ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ಧೂಳೆಬ್ಬಿಸಿದ ಸಲಾರ್ ಟೀಸರ್!: ಮಹತ್ವದ ಸುಳಿವು ಪತ್ತೆ ಹಚ್ಚಿದ ಫ್ಯಾನ್ಸ್ !

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more