'By Two ಲವ್': ತೆರೆಗೆ ಬರಲು ಸಜ್ಜಾದ ಧನ್ವೀರ್-ಶ್ರೀಲೀಲಾ ಸಿನಿಮಾ

'By Two ಲವ್': ತೆರೆಗೆ ಬರಲು ಸಜ್ಜಾದ ಧನ್ವೀರ್-ಶ್ರೀಲೀಲಾ ಸಿನಿಮಾ

Suvarna News   | Asianet News
Published : Feb 02, 2022, 01:25 PM IST

'ಬಜಾರ್' ಸಿನಿಮಾದ ಮೂಲಕ ರಗಡ್ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟವರು ನಟ ಧನ್ವೀರ್ ಗೌಡ. ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದ ಧನ್ವೀರ್ ಇದೀಗ 'ಬೈಟು ಲವ್' ಚಿತ್ರದಲ್ಲಿ ನಟಿಸುತ್ತಿದ್ದು, ನಾಯಕಿಯಾಗಿ ಶ್ರೀಲೀಲಾ ಕಾಣಿಸಿಕೊಳ್ಳುತ್ತಿದ್ದಾರೆ.

'ಬಜಾರ್' ಸಿನಿಮಾದ ಮೂಲಕ ರಗಡ್ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟವರು ನಟ ಧನ್ವೀರ್ ಗೌಡ (Dhanveer Gowda). ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದ ಧನ್ವೀರ್ ಇದೀಗ 'ಬೈಟು ಲವ್' (By Two Love) ಚಿತ್ರದಲ್ಲಿ ನಟಿಸುತ್ತಿದ್ದು, ನಾಯಕಿಯಾಗಿ ಶ್ರೀಲೀಲಾ (Sreeleela) ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಶೂಟಿಂಗ್ ಮುಗಿದಿದೆ. ಪ್ರಮೋಷನ್‌ಗಾಗಿ ಚಿತ್ರತಂಡ ತಯಾರಿ ಮಾಡಿಕೊಂಡಿದ್ದು, ಹೊಸದೊಂದು ಕಲರ್​​​ಫುಲ್ ಸಾಂಗ್ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದೆ. 

Sudeep ನಟನೆಯ 'ಕೋಟಿಗೊಬ್ಬ 3' ಸಿನಿಮಾ ತೆಲುಗು ಭಾಷೆಯಲ್ಲಿ ರಿಲೀಸ್!

'ಬೈಟು ಲವ್' ಚಿತ್ರವನ್ನು ಕೆವಿಎನ್‌ ಬ್ಯಾನರ್‌ನಲ್ಲಿ (KVN Banner) ನಿಶಾ ವೆಂಕಟ್ ಹಾಗೂ ಸುಪ್ರೀತ್ ನಿರ್ಮಿಸುತ್ತಿದ್ದು, ಹರಿ ಸಂತೋಷ್‌ (Hari Santhosh) ಆಕ್ಷನ್ ಕಟ್ ಹೇಳಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ (Ajaneesh Loknath) ಸಂಗೀತ ಸಂಯೋಜನೆ ಹಾಗೂ ಯೋಗಾನಂದ್‌ ಸಂಭಾಷಣೆ ಚಿತ್ರಕ್ಕಿದೆ. ಇನ್ನು ಮೊದಲ ಚಿತ್ರ 'ಬಜಾರ್'ನಲ್ಲಿ ಮಾಸ್‌ ಲುಕ್‌ನಲ್ಲಿ ನಟಿಸಿದ್ದ ಧನ್ವೀರ್‌ ಈ ಚಿತ್ರದಲ್ಲಿ ಲವರ್‌ ಬಾಯ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ತೆರೆಮೇಲೆ ಬರಲು 'ಬೈಟು ಲವ್' ಸಿನಿಮಾ ಸಜ್ಜಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more