ಕಲಾವಿದ ಅಂದ್ರೆ ಎಲ್ಲಾ ಪಾತ್ರ ಮಾಡ್ಬೇಕು: ಕೈವ ಬಗ್ಗೆ Dhanveer Gowda ಕೊಟ್ಟ ಸುಳಿವು

ಕಲಾವಿದ ಅಂದ್ರೆ ಎಲ್ಲಾ ಪಾತ್ರ ಮಾಡ್ಬೇಕು: ಕೈವ ಬಗ್ಗೆ Dhanveer Gowda ಕೊಟ್ಟ ಸುಳಿವು

Published : Sep 09, 2022, 03:50 PM IST

ವೀರ ಕುಮಾರ ಒಂದು ಶೇಡ್‌ ಆದರೆ ಚಿತ್ರದಲ್ಲಿ ನನಗೆ ಮತ್ತೊಂದು ಶೇಡ್ ಇದೆ. ವೃತ್ತಿಯಲ್ಲಿ ನನಗೆ ವರ್ಸಟೈಲ್ ನಟ ಆಗಬೇಕು ಅನ್ನೋ ಆಸೆ ಇದೆ ಹೀಗಾಗಿ ಕಥೆ ಆಯ್ಕೆ ಮಾಡುವಾಗ ವಿಭಿನ್ನತೆ ನೋಡುವೆ. ಈ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡಿರುವ ಖುಷಿ ಇದೆ 62 ದಿನ ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೀವಿ ದಿನ ಹೇಗೆ ಕಳೆಯಿತ್ತು ಎಂದು ತಿಳಿಯುತ್ತಿರಲಿಲ್ಲ. ಸಿನಿಮಾ ಪ್ರಚಾರ ಹಂತಕ್ಕೆ ಬಂತು ನಿಂತಿದೆ ಎಂದು ನಟ ಧನ್ವೀರ್ ಮಾತನಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more