ಧ್ರುವ ಮದುವೆಗೆ ಬಂದು ಹಾರೈಸಿದವರಿಗೆ ಧನ್ಯವಾದ ತಿಳಿಸಿದ ಸರ್ಜಾ ಕುಟುಂಬ
Nov 24, 2019, 2:35 PM IST
ಕನ್ನಡದ 'ಅದ್ದೂರಿ' ನಟ ಧ್ರುವ ಸರ್ಜಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳತಿ ಪ್ರೇರಣಾ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆಗೆ ಬಂದು ಹಾರೈಸಿದ ಎಲ್ಲರಿಗೂ ಸರ್ಜಾ ಕುಟುಂಬದವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.