Dhruva-Prem: ‘KD’ ಬಳಿಕ ಮತ್ತೆ ಒಂದಾಗುತ್ತೆ ಧ್ರುವ-ಪ್ರೇಮ್ ಜೋಡಿ ಯಾವ ಸಿನಿಮಾಗೆ ಗೊತ್ತಾ..?

Dhruva-Prem: ‘KD’ ಬಳಿಕ ಮತ್ತೆ ಒಂದಾಗುತ್ತೆ ಧ್ರುವ-ಪ್ರೇಮ್ ಜೋಡಿ ಯಾವ ಸಿನಿಮಾಗೆ ಗೊತ್ತಾ..?

Published : Jan 22, 2024, 08:30 AM ISTUpdated : Jan 22, 2024, 08:31 AM IST

ತಮ್ಮ ಸಿನಿಮಾಗಳ ಆಕರ್ಷಕ ಟೈಟಲ್, ಸಂಗೀತ ಹಾಗೂ ಅಸಾಮಾನ್ಯ ಕಲಾವಿದರನ್ನು ಕರೆತರುವ ಮೂಲಕ ಹೆಸರುವಾಸಿಯಾಗಿರುವ ನಟ-ನಿರ್ದೇಶಕ ಪ್ರೇಮ್ ಇತ್ತೀಚೆಗೆ ತಮ್ಮ ಕೆಡಿ ಸಿನಿಮಾ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದಾರೆ.

ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ(Dhruva Sarja) ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ(KD Movie), ರವಿಚಂದ್ರನ್ ಮತ್ತು ರಮೇಶ್ ಅರವಿಂದ್ ಅವರಂತಹ ದಿಗ್ಗಜರು ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ರೀಷ್ಮಾ ನಾಣಯ್ಯ ಜೊತೆಗೆ ಬಾಲಿವುಡ್‌ನ ಜನಪ್ರಿಯ ಶಿಲ್ಪಾ ಶೆಟ್ಟಿ ಮತ್ತು ಸಂಜಯ್ ದತ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೌದು, ಕೆಡಿ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಧ್ರುವ ಸರ್ಜಾ ಅವರನ್ನು ಬಿಗ್ ಸ್ಕ್ರೀನ್ ಮೇಲೆ ನೋಡಲು ಫ್ಯಾನ್ಸ್(Fans) ಮಾತ್ರ ನಿದ್ದೆ ಬಿಟ್ಟು ಕೂತಿದ್ದಾರೆ. ಈ ವರ್ಷ ಅಭಿಮಾನಿಗಳು ಬೆಳ್ಳಿತೆರೆಯ ಮೇಲೆ ಧ್ರುವ ಸರ್ಜಾ ನೋಡಿ ಎಂಜಾಯ್ ಮಾಡಬಹುದು. ಈಗ ಮ್ಯಾಟರ್ ಏನಪ್ಪಾ ಅಂದ್ರೆ ಧ್ರುವ ಸರ್ಜಾ ಅಭಿನಯದ KD ಬಳಗದ  ಬಿಗ್ ಅಪ್ಡೇಟ್  ನಿಮಗಾಗಿ ಕಾದಿದೆ. KD. -2 ಮಾಡಲು ಸಕಲ ಸಿದ್ದತೆ ಮಾಡಿಕೊಂಡಿರುವ ನಿರ್ದೇಶಕ ಪ್ರೇಮ್ ಸಿನಿರಸಿಕರಿಗೆ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ. KD ಕಂಪ್ಲೀಟ್ ಮಾಡಿ ಇದೇ ವರ್ಷ ಸೆಪ್ಟೆಂಬರ್ ನಲ್ಲಿ KD 2 ಶುರು ಮಾಡಲು ಡೈರೆಕ್ಟರ್ ಪ್ರೇಮ್ ಸಿದ್ಧತೆ ಮಾಡಿಕೊಂಡಿದ್ದಾರೆ. KD -2 ಗೆ  ಕಾಲಿವುಡ್ ಸ್ಟಾರ್ ವಿಜಯ್ ಸೇತುಪತಿ ಕರೆತರಲು ಪ್ರೇಮ್  ಭರ್ಜರಿ ಪ್ಲಾನ್ ಮಾಡಿಕೊಂಡಿದ್ದಾರೆ.  ದೈತ್ಯ ನಟ ಧ್ರುವ ಸರ್ಜಾ ಎದುರು ವಿಜಯ್ ಸೇತುಪತಿನಿಲ್ಲೊದು ಬಹುತೇಕ ಕನ್ಪರ್ಮ್ ಆಗಿದ್ದು ಈ ಥ್ರಿಲ್ಲಿಂಗ್ ಮ್ಯಾಟರ್ ಗೆ ಫ್ಯಾನ್ಸ್ ಅಂತೂ ಹುಚ್ಚೆದ್ದು ಕುಣಿಯೋದು ಫಿಕ್ಸ್ ಆಗಿದೆ. 

ಇದನ್ನೂ ವೀಕ್ಷಿಸಿ:  Upadhyaksha Movie: ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗಿಳಿದ ಕಾಮಿಡಿ ಕಿಲಾಡಿ ಚಿಕ್ಕಣ್ಣ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more