Jul 24, 2022, 11:01 AM IST
ಸರ್ಜಾ ಕುಟುಂಬದ ಹಿರಿಯಜ್ಜಿ ಲಕ್ಷ್ಮಿ ದೇವಿ ಅವರು ವಯೋಸಹಜ ಕಾಯಿಲೆಯಿಂದ ಅಗಲಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 22 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಿಸದೆ ಕೊನೆ ಉಸಿರೆಳೆದಿದ್ದಾರೆ. ಬೆಂಗಳೂರಿನ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇಂದು ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment