ಪೊಗರು ಶಿವನ ಅಗಮನಕ್ಕೆ ವೇದಿಕೆ ರೆಡಿ; 19ಕ್ಕೆ ರಿಲೀಸ್‌, ಈಗಲೇ ಬುಕ್ಕಿಂಗ್ ಶುರು!

ಪೊಗರು ಶಿವನ ಅಗಮನಕ್ಕೆ ವೇದಿಕೆ ರೆಡಿ; 19ಕ್ಕೆ ರಿಲೀಸ್‌, ಈಗಲೇ ಬುಕ್ಕಿಂಗ್ ಶುರು!

Published : Feb 13, 2021, 04:43 PM IST

ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಇದೇ ತಿಂಗಳು 19ರಂದು ಬಿಡುಗಡೆಯಾಗುತ್ತಿದೆ. 400 ಥಿಯೇಟರ್‌ಗಳಲ್ಲಿ ರಿಲೀಸ್ ಆಗುತ್ತಿರುವ ಚಿತ್ರಕ್ಕೆ ಈಗಿನಿಂದಲೇ ಬುಕ್ಕಿಂಗ್ ಶುರುವಾಗಿದೆ. ಪೊಗರು ಹವಾ ಹೆಚ್ಚಾಗುತ್ತಿದ್ದಂತೆ ಚಿತ್ರತಂಡ ಆಡಿಯೋ ಆಲ್ಬಂನ ಪ್ರೇಮಿಗಳ ದಿನಾಚರಣೆಯಂದು ಬಿಡುಗಡೆ ಮಾಡುತ್ತಿದೆ. ಟಾಮ್ ಆ್ಯಂಡ್ ಜೆರಿ ಧ್ರುವ ರಶ್ಮಿಕಾ ರೋಮ್ಯಾಂಟಿಕ್ ಸಾಂಗ್ ಹೇಗಿರಲಿದೆ?
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?