Dhruva Sarja: 40 ಟ್ರಕ್, 75 ಜೀಪ್ & ಯುದ್ಧ ವಿಮಾನಗಳು: 'ಮಾರ್ಟಿನ್' ಕ್ಲೈಮ್ಯಾಕ್ಸ್ ಶೂಟಿಂಗ್ ಜಬರ್ದಸ್ತ್

Dhruva Sarja: 40 ಟ್ರಕ್, 75 ಜೀಪ್ & ಯುದ್ಧ ವಿಮಾನಗಳು: 'ಮಾರ್ಟಿನ್' ಕ್ಲೈಮ್ಯಾಕ್ಸ್ ಶೂಟಿಂಗ್ ಜಬರ್ದಸ್ತ್

Published : Dec 24, 2022, 11:08 AM ISTUpdated : Dec 24, 2022, 11:58 AM IST

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಬಹಳ ಕುತೂಹಲ ಮೂಡಿಸಿದ್ದು, ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದೆ.
 

ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾದ ಸಾಹಸ ದೃಶ್ಯಗಳ ಶೂಟಿಂಗ್ ನಡೆಯುತ್ತಿದೆ. ಕ್ಲೈಮ್ಯಾಕ್ಸ್ ಸೀನ್​ಗಾಗಿಯೇ ಇಬ್ಬರು ಸಾಹಸ ನಿರ್ದೇಶಕರು ನಿರ್ದೇಶಕರು ಕೆಲಸ ಮಾಡುತ್ತಿದ್ದು, 40 ಟ್ರಕ್, 75 ಜೀಪ್ ಹಾಗೂ ಯುದ್ಧ ವಿಮಾನಗಳನ್ನು ಮಾರ್ಟಿನ್‌ ಕ್ಲೈಮ್ಯಾಕ್ಸ್‌ ಶೂಟಿಂಗ್'ಗೆ ಬಳಸಲಾಗಿದೆ. ಶೂಟಿಂಗ್  ಸೆಸೆಟ್'ನಲ್ಲಿ ತೆಗೆದ ಕೆಲವು ಫೋಟೋಗಳೂ ಇದೀಗ ಫುಲ್ ವೈರಲ್ ಆಗಿವೆ. ಮಾರ್ಟಿನ್ ಸಿನಿಮಾದ ಕ್ಲೈಮ್ಯಾಕ್ಸ್'ಗೆ ರವಿ ವರ್ಮಾ, ರಾಮ್ ಮತ್ತು ಲಕ್ಷ್ಮಣ ಸಾಹಸ ನಿರ್ದೇಶನ ಮಾಡಿದ್ದು, ಸಿನಿಮಾವನ್ನು ಎ.ಪಿ.ಅರ್ಜುನ್ ನಿರ್ದೇಶನ ಮಾಡಿದ್ದಾರೆ.

BBK9 ಕೊನೆ ವಾರದ ಕಳಪೆ ಹೊತ್ತ ರಾಕೇಶ್ ಅಡಿಗ; ಬದಲಾವಣೆ ಕಂಡ ವೀಕ್ಷಕರು

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more