ಕತ್ತು ಕತ್ತರಿಸೋಕೂ ರೆಡಿ, ಆದರೆ ಗತ್ ಬಿಡೋಕೆ ಮಾತ್ರ ಪೊಗರು ಶಿವ ರೆಡಿ ಇಲ್ಲ!

ಕತ್ತು ಕತ್ತರಿಸೋಕೂ ರೆಡಿ, ಆದರೆ ಗತ್ ಬಿಡೋಕೆ ಮಾತ್ರ ಪೊಗರು ಶಿವ ರೆಡಿ ಇಲ್ಲ!

Suvarna News   | Asianet News
Published : Feb 18, 2021, 04:28 PM IST

ಪೊಗರು ಸಿನಿಮಾ ರಿಲೀಸ್‌ಗೆ ಈಗಾಗಲೇ ಅಭಿಮಾನಿಗಳು ಎಲ್ಲೆಡೆ ಕೌಂಟ್ ಡೌನ್ ಶುರು ಮಾಡಿದ್ದಾರೆ. ಟೀಸರ್ ಹಾಗೂ ಟ್ರೈಲರ್‌ನಲ್ಲಿ ಧ್ರುವ ಹೊಡೆದಿರುವ 'ಯಾವ್ದಾದ್ರೂ ಕತ್ ಕತ್ತರಿಸಿ ಗಿಫ್ಟ್‌ ಕೊಡು ಅಣ್ಣಂಗೆ ಕೊಡ್ತಿನಿ. ಹುಡುಗಿಗೋಸ್ಕರ್ ಗತ್ ಬಿಡು, ಅನ್ನು ಚುಚ್ಚೇ ಬಿಡ್ತಿನಿ!' ಪಂಚ್ ಡೈಲಾಗ್‌ನ ವಿಡಿಯೋ ಮಾಡಿ ವೈರಲ್ ಮಾಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಚಿತ್ರದ ಬಗ್ಗೆ ಮಾತನಾಡಿದ ಧ್ರುವ ಇಂಟ್ರೆಸ್ಟಿಂಗ್ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?