ಮಾರ್ಟಿನ್‌ಗಾಗಿ ಧೃವ ಸರ್ಜಾ ಸಖತ್ ವರ್ಕೌಟ್, ವೀಡಿಯೋಗೆ ಲಕ್ಷ ಲಕ್ಷ ವೀಕ್ಷಣೆ..!

ಮಾರ್ಟಿನ್‌ಗಾಗಿ ಧೃವ ಸರ್ಜಾ ಸಖತ್ ವರ್ಕೌಟ್, ವೀಡಿಯೋಗೆ ಲಕ್ಷ ಲಕ್ಷ ವೀಕ್ಷಣೆ..!

Published : Apr 01, 2022, 03:33 PM ISTUpdated : Apr 01, 2022, 05:56 PM IST

ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ (Dhruva Sarja) ಮಾರ್ಟಿನ್ (Martin) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಧೃವ ಯೋಧನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಪಾತ್ರಕ್ಕಾಗಿ ಜಿಮ್‌ನಲ್ಲಿ ಬೆವರಿಳಿಸುತ್ತಿದ್ದಾರೆ. ಧ್ರುವಾ ವರ್ಕೌಟ್ ವಿಡಿಯೋ (Workout Video)ವೈರಲ್ ಆಗಿದೆ. 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. 

ಇತ್ತೀಚಿಗೆ 'ಮಾರ್ಟಿನ್‌' ಚಿತ್ರತಂಡ ಕಾಶ್ಮೀರದಲ್ಲಿ (Kashmir) ಬೀಡುಬಿಟ್ಟಿದ್ದು, ಸಾಹಸ ದೃಶ್ಯಾವಳಿಗಳ ಶೂಟಿಂಗ್‌ ನಡೆಸಿದೆ. ಈ ಪ್ಯಾನ್‌ ಇಂಡಿಯಾ ಚಿತ್ರಕ್ಕೆ ವೈಭವಿ ಶಾಂಡಿಲ್ಯ ನಾಯಕಿಯಾಗಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣವಿದೆ. ಉದಯ್‌ ಕೆ ಮೆಹ್ತಾ ನಿರ್ಮಾಪಕರು.
 
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more