ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?

Published : Sep 02, 2022, 02:06 PM IST

ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more