ರಾಜ್ಯಾದ್ಯಂತ 'ರಾಯಲ್' ಭರ್ಜರಿ ಓಪನಿಂಗ್, ವಿರಾಟ್-ಸಂಜನಾ ಮೋಡಿ ಶುರು!

ರಾಜ್ಯಾದ್ಯಂತ 'ರಾಯಲ್' ಭರ್ಜರಿ ಓಪನಿಂಗ್, ವಿರಾಟ್-ಸಂಜನಾ ಮೋಡಿ ಶುರು!

Published : Jan 25, 2025, 01:51 PM ISTUpdated : Jan 25, 2025, 02:15 PM IST

ದಿನಕರ್ ತೂಗುದೀಪ ನಿರ್ದೇಶನದ ಸಿನಿಮಾ ರಾಯಲ್ ಬಿಡುಗಡೆಯಾಗಿದ್ದು, ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಕಿಸ್ ಖ್ಯಾತಿಯ ನಟ ವಿರಾಟ್ ಹಾಗೂ ನಟಿ ಸಂಜನಾ ಆನಂದ್ ಜೋಡಿ ರಾಯಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ..

ದಿನಕರ್ ತೂಗುದೀಪ (Dinakar Thoogudeepa) ನಿರ್ದೇಶನದ ಸಿನಿಮಾ ರಾಯಲ್ (Royal) ಬಿಡುಗಡೆಯಾಗಿದ್ದು, ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಕಿಸ್ ಖ್ಯಾತಿಯ ನಟ ವಿರಾಟ್ (Virat) ಹಾಗೂ ನಟಿ ಸಂಜನಾ ಆನಂದ್ (Sanjana Anand) ಜೋಡಿ ರಾಯಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಿದ್ದು, ಅದಕ್ಕೆ ದಿನಕರ್ ಅಣ್ಣ ದರ್ಶನ್ ತೂಗುದೀಪ ಹಾಜರಿ ನೀಡಿದ್ದರು. 

ರಾಯಲ್ ಚಿತ್ರವನ್ನು ವೀಕ್ಷಿಸಲು ನಟ ದರ್ಶನ್ () ಅವರು ತಮ್ಮ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್, ಅಮ್ಮ ಮೀನಾ ತೂಗುದೀಪ ಅವರೊಂದಿಗೆ ಬಂದು, ಸಹೋದರ ದಿನಕರ್ ಜೊತೆಗೂಡಿ ಸಿನಿಮಾ ವೀಕ್ಷಿಸಿದ್ದಾರೆ. ಇಂದು, 24 ಜನವರಿ 2025ರಂದು ರಾಯಲ್ ಸಿನಿಮಾ ಬಿಡುಗಡೆ ಆಗಿದ್ದು, ಗುಡ್ ಓಪನಿಂಗ್ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!