ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಕಮಾಲ್‌;  'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!

ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಕಮಾಲ್‌; 'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!

Suvarna News   | Asianet News
Published : Feb 17, 2020, 10:34 AM IST

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್‌ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್‌ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 'ಬಿಚ್ಚುಗತ್ತಿ' ಟ್ರೇಲರ್ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರಾಜವರ್ಧನ್‌ ಸುವರ್ಣ ನ್ಯೂಸ್‌ ಜೊತೆ ಈ ಚಿತ್ರದ ವೈಶಿಷ್ಟ್ಯತೆ ಬಗ್ಗೆ ಮಾತನಾಡಿದ್ದಾರೆ. 

ಚಿತ್ರದುರ್ಗದ ಮಣ್ಣಿನ ಕಥೆ ಇರುವುದರಿಂದ 'ಬಿಚ್ಚುಗತ್ತಿ' ಹಂತ ಹಂತವಾಗಿ ಕುತೂಹಲ ಹೆಚ್ಚಿಸುತ್ತಿದೆ.

ಹೆಚ್ಚಿನ ಸಿನಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?