ನನ್ನ ಹೊಸ ಜರ್ನಿ ಸಕ್ಸಸ್ ಆಗುತ್ತೇ, ಫೀಲ್ ಗುಡ್ ಮೂವೀ ಮಾಡುತ್ತೇವೆ: ಗಿರೀಶ್ ಮೂಲಿಮನಿ

ನನ್ನ ಹೊಸ ಜರ್ನಿ ಸಕ್ಸಸ್ ಆಗುತ್ತೇ, ಫೀಲ್ ಗುಡ್ ಮೂವೀ ಮಾಡುತ್ತೇವೆ: ಗಿರೀಶ್ ಮೂಲಿಮನಿ

Published : Jun 26, 2022, 09:35 PM IST

ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇಂದು ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್‌ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಗಿರೀಶ್ ಮೂಲಿಮನಿ ನಿರ್ದೇಶನ ಮಾಡುತ್ತಿದ್ದಾರೆ.

ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇಂದು ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್‌ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ಸಿನಿಮಾಗೆ 'ಭುವನಂ ಗಗನಂ' ಎಂಬ ಟೈಟಲ್ ಇಡಲಾಗಿದ್ದು, ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಗಿರೀಶ್ ಮೂಲಿಮನಿ, ಈ ಹಿಂದೆ ರಾಜರು ಎಂಬ ಸಿನಿಮಾ ಮಾಡಿದ್ದೇನೆ. ಇದು ನನ್ನ ಎರಡನೇ ಸಿನಿಮಾ. ಎಸ್‌ವಿಸಿ ಬ್ಯಾನರ್ ಅಂದ್ರೆ ಅದು ಡ್ರೀಮ್. ಸಿನಿಮಾ ಮಾಡೋದು ಅವರ ಕನಸು. ಎಸ್‌ವಿಸಿ ಬ್ಯಾನರ್‌ನಡಿ ನನಗೆ ಮೊದಲ ಸಿನಿಮಾ ಮಾಡಲು ಅವಕಾಶ ಸಿಕ್ಕಿರೋದು ಖುಷಿ. ನನ್ನ ಹೊಸ ಜರ್ನಿ ಸಕ್ಸಸ್ ಆಗುತ್ತೇ, ಫೀಲ್ ಗುಡ್ ಮೂವೀ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more