'ಬನಾರಸ್' ಕಥೆ ಬರೆಯೋ ಮುನ್ನ ರವಿಚಂದ್ರನ್ ಸಿನಿಮಾದ ಸಾಲು ನೆನಪಾಯ್ತು; ನಿರ್ದೇಶಕ ಜಯತೀರ್ಥ

'ಬನಾರಸ್' ಕಥೆ ಬರೆಯೋ ಮುನ್ನ ರವಿಚಂದ್ರನ್ ಸಿನಿಮಾದ ಸಾಲು ನೆನಪಾಯ್ತು; ನಿರ್ದೇಶಕ ಜಯತೀರ್ಥ

Published : Sep 27, 2022, 04:58 PM IST

ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಟ್ರೈಲರ್ ರಿಲೀಸ್ ಈವೆಂಟ್ ನಲ್ಲಿ ಮಾತನಾಡಿದ ಜಯತೀರ್ಥ ಈ ಕಥೆ ಬರೆಯುವ ಮುನ್ನ ರವಿಚಂದ್ರನ್ ಸಿನಿಮಾದ ಒಂದು ಸಾಲು ನೆನಪಾಯಿತು ಎಂದು ಹೇಳಿದರು. 

ಸ್ಯಾಂಡಲ್ ವುಡ್‌ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಬನಾರಸ್ ಸಿನಿಮಾ ಕೂಡ ಒಂದು. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಈಗಾಗಲೇ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿತ್ತು. ಇದೀಗ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇತ್ತೀಚಿಗಷ್ಟೆ ಬನಾಸರ್ ತಂಡ ಟ್ರೈಲರ್ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಅದ್ದೂರಿಯಾಗಿ ನಡೆದ ಈವೆಂಟ್ ನಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ರವಿಚಂದ್ರನ್ ಮತ್ತು ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಭಾಗಿಯಾಗಿದ್ದರು. ಈವೆಂಟ್ ನಲ್ಲಿ ಮಾತನಾಡಿದ ನಿರ್ದೇಶಕ ಜಯತೀರ್ಥ, ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲರಿಗೂ ಧನ್ಯವಾದ ತಿಳಿಸಿದ ಜಯತೀರ್ಥ ಕನ್ನಡದ ನಿಜವಾದ ಶೃಂಗಾರರಾಜ ರವಿಚಂದ್ರನ್ ಎಂದು ಹಾಡಿಹೊಗಳಿದರು. ಪ್ರೇಮ ಕಥೆ ಬರೆಯುವಾಗ ರವಿ ಸರ್ ನೆನಪಾಗುತ್ತಾರೆ. ಪ್ಯಾನ್ ಇಂಡಿಯಾ ಯಾವತ್ತೋ ಮಾಡಿದ್ದಾರೆ.ಈ ಕಥೆ ಬರೆಯಲು ರವಿಚಂದ್ರನ್ ಅವರ ಶಾಂತಿ ಕ್ರಾಂತಿ ಸಿನಿಮಾ ಮೊದಲು ನೆನಪಿಗೆ ಬಂದಿತ್ತು ಎಂದು ಹೇಳಿದರು.  

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more