ಪ್ರೇಮ್ ಡೈರೆಕ್ಷನ್ ಫ್ರೇಮ್ ನಲ್ಲಿ ಆ್ಯಕ್ಷನ್ ಪ್ರಿನ್ಸ್ !

ಪ್ರೇಮ್ ಡೈರೆಕ್ಷನ್ ಫ್ರೇಮ್ ನಲ್ಲಿ ಆ್ಯಕ್ಷನ್ ಪ್ರಿನ್ಸ್ !

Published : Oct 12, 2022, 10:59 AM ISTUpdated : Oct 12, 2022, 11:07 AM IST

ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಬರುತ್ತಿದ್ದು,ಕೆವಿಎನ್ ಪ್ರೊಡಕ್ಷನ್ ಲಾಂಚನದಲ್ಲಿ  ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ನಟನಾಗಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಣಿಸಿಕೊಳ್ಳಲಿದ್ದು,ಚಿತ್ರ ಹಲವು ಕಾರಣಗಳಿಂದ ಕುತೂಹಲವನ್ನು ಸೃಷ್ಟಿಸಿದೆ. 
 

ಕೆವಿಎನ್ ಪ್ರೊಡಕ್ಷನ್ ನಲ್ಲಿ   ಜೋಗಿ ಪ್ರೇಮ್  ನಿರ್ದೇಶನದಲ್ಲಿ  ಪ್ಯಾನ್ ಇಂಡಿಯಾ ಸಿನಿಮಾ ಬರುತ್ತಿದ್ದು, ಚಿತ್ರದಲ್ಲಿ ಧ್ರುವ ಸರ್ಜಾ ನಟನಾಗಿ ಕಾಣಿಸಿಕೊಂಡರೆ,  ವಿಲನ್ ಆಗಿ  ಸಂಜಯ್ ದತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಸಂಜಯ್ ದತ್ ಗೆ  ಪ್ರೇಮ್  ಸಿನಿಮಾದ ಕತೆ ಹೇಳಿದ್ದು,ಕೆಜಿಎಫ್  ನ ಅಧೀರ  ಸ್ವಲ್ಪ ದಿನ ಟೈಂ ಕೊಡುವಂತೆ ಕೇಳಿದ್ದಾರೆ ಎಂದು ಮೂಲಗಳು ಹೇಳಿವೆ. ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿರುವ ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮ ಅಕ್ಟೋಬರ್ 20ರಂದು ನಡೆಯಲಿದೆ. ಹಾಗೆ ಅದ್ದೂರಿ ಹುಡುಗನ ಈ ಸಿನಿಮಾ ಟೈಟಲ್ ಟೀಸರ್ ಅನ್ನು ಮಲೆಯಾಳಂ ಸ್ಟಾರ್ ಮೋಹನ್ ಲಾಲ್ ಬಿಡುಗಡೆ ಮಾಡುತ್ತಾರೆ ಎಂದು ಹೇಳಲಾಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more