ಜನರಿಗೆ ಸಹಾಯ ಮಾಡಬೇಕೆಂದು ವಿಜಯ್ ದಿನಕ್ಕೆ 10 ಮೆಸೇಜ್ ಮಾಡುತ್ತಿದ್ದರು: ಕವಿರಾಜ್

ಜನರಿಗೆ ಸಹಾಯ ಮಾಡಬೇಕೆಂದು ವಿಜಯ್ ದಿನಕ್ಕೆ 10 ಮೆಸೇಜ್ ಮಾಡುತ್ತಿದ್ದರು: ಕವಿರಾಜ್

Published : Jun 15, 2021, 09:12 AM IST

ಕೊರೋನಾ ಕಷ್ಟಗಾಲದಲ್ಲಿ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸಂಚಾರಿ ವಿಜಯ್, ಕವಿರಾಜ್ ಅವರ 'ಉಸಿರು' ತಂಡದ ಜೊತೆ ಕೈ ಜೋಡಿಸಿದ್ದರು. ದಿನಕ್ಕೆ 10ಕ್ಕೂ ಹೆಚ್ಚು ಮೆಸೇಜ್ ಮಾಡುತ್ತಿದ್ದರು ಹಾಗೂ ಯಾವುದೇ ಭಯವಿಲ್ಲದೆ ತಮ್ಮ ಸ್ವಂತಃ ಗಾಡಿಯಲ್ಲಿಯೇ ಜನರ ಮನೆ ಬಾಗಿಲಿಗೆ ಕಿಟ್ ತಲುಪಿಸುತ್ತಿದ್ದರು, ಎಂದು ಕವಿರಾಜ್‌ ವಿಜಯ್ ಬಗ್ಗೆ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?