ಕುಡಿದು ತೂರಾಡಿದ ವಿಡಿಯೋ ವೈರಲ್; ಆಶಿಕಾಗೆ ಬಹಿರಂಗ ಕ್ಷಮೆ ಕೇಳಿದ ನಿರ್ದೇಶಕ ಪವನ್ ಒಡೆಯರ್

ಕುಡಿದು ತೂರಾಡಿದ ವಿಡಿಯೋ ವೈರಲ್; ಆಶಿಕಾಗೆ ಬಹಿರಂಗ ಕ್ಷಮೆ ಕೇಳಿದ ನಿರ್ದೇಶಕ ಪವನ್ ಒಡೆಯರ್

Published : Nov 19, 2022, 02:39 PM IST

ರೇಮೋ ಸಿನಿಮಾದ ಸೆಟ್‌ನಲ್ಲಿ ಆಶಿಕಾ ಕುಡಿದು ತೂರಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ನಿರ್ದೇಶಕ ವಪನ್ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. 

ನಟಿ ಆಶಿಕಾ ರಂಗನಾಥ್ ಕುಡಿದು ರಂಪಾಟ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿತ್ತು. ರೇಮೋ ಸಿನಿಮಾದ ಸೆಟ್‌ನಲ್ಲಿ ಆಶಿಕಾ ಕುಡಿದು ತೂರಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ಆಶಿಕಾ ಅವರಿಗೆ ತುಂಬಾ ಹರ್ಟ್ ಆಗಿದೆ ಎಂದು ಹೇಳಿದರು. ಪ್ರಮೋಷನ್‌ಗೆ ಬರಲ್ಲ ಎನ್ನುತ್ತಿದ್ದಾರೆ ಎಂದು ಹೇಳಿದರು. ಇದು ಶೂಟಿಂಗ್‌ನ ವಿಡಿಯೋ ಕ್ಲಿಪ್. ಅಷ್ಟೆ. ಆಶಿಕಾ ನಿಜವಾಗಿಯೂ ಕುಡಿದು ಹೀಗೆ ಮಾಡಿಲ್ಲ. ಅಂಥ ಹುಡುಗಿ ಅಲ್ಲ ಅವರು. ನೈಜವಾಗಿ ನಟಿಸಿದ್ದಾರೆ. ಹಾಗಾಗಿ ಆ ವಿಡಿಯೋ ನೋಡಿದರೆ ನಿಜ ಅನಿಸುತ್ತದೆ. ಇದನ್ನು ತಪ್ಪು ತಿಳಿದುಕೊಳ್ಳಬೇಡಿ ಎಂದು ಪವನ್ ಒಡೆಯರ್ ಸ್ಪಷ್ಟನೆ ನೀಡಿದರು. ಜೊತೆಗೆ ಈ ತಪ್ಪು ತಂಡದ ಕಡೆಯಿಂದ ಆಗಿದೆ ಹಾಗಾಗಿ ಕ್ಷಮೆ ಕೇಳುತ್ತಿದ್ದೀನಿ ಎಂದು ಪವನ್ ಒಡೆಯರ್ ಹೇಳಿದರು. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more