ಸಂಚಿನ ಸುಳಿಯಲ್ಲಿ ಭೂಮಿ ಶೆಟ್ಟಿ, ಪವನ್; ನಿರ್ದೇಶಕರು ಹೇಳಿದ್ದೇನು?

ಸಂಚಿನ ಸುಳಿಯಲ್ಲಿ ಭೂಮಿ ಶೆಟ್ಟಿ, ಪವನ್; ನಿರ್ದೇಶಕರು ಹೇಳಿದ್ದೇನು?

Published : Jun 27, 2022, 04:10 PM IST

ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಮತ್ತು ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಪವನ್ ಕುಮಾರ್ ಜೊತೆಯಾಗಿ ಹೊಸ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಂಚಿನ ಸುಳಿಯಲಿ ಎಂದು ಹೆಸರಿಡಲಾಗಿದೆ.  ಈ ಚಿತ್ರಕ್ಕೆ ಪ್ರಮೋದ್.ಎಸ್.ಆರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಮತ್ತು ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಪವನ್ ಕುಮಾರ್ ಜೊತೆಯಾಗಿ ಹೊಸ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಂಚಿನ ಸುಳಿಯಲಿ ಎಂದು ಹೆಸರಿಡಲಾಗಿದೆ.  ಈ ಚಿತ್ರಕ್ಕೆ ಪ್ರಮೋದ್.ಎಸ್.ಆರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಭೂಮಿ ಶೆಟ್ಟಿ ಮತ್ತು ಪವನ್ ಇಬ್ಬರು ಕಿನ್ನರಿ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಇಬ್ಬರು ಸಂಚಿನ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ದೇಶಕ ಪ್ರಮೋದ್ ಎಸ್ ಆರ್, ಯುವ ಪ್ರೇಮಿಗಳಿಗೆ ಸಂದೇಶ ಕೊಡಲು ಈ ಸಿನಿಮಾ ಮೂಲಕ ಹೊರಟಿದ್ದೇವೆ. ನೈಜ ಘಟನೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ ಎಂದು ಹೇಳಲಾಗಿದೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more