ಪುನೀತ್‌ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿದ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ!

ಪುನೀತ್‌ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿದ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ!

Published : Mar 29, 2022, 01:27 PM IST

ಟಾಲಿವುಡ್ ಕಾಂಟ್ರವರ್ಷಿಯಲ್ ಡೈರೆಕ್ಟರ್ ರಾಮ್‌ ಗೋಪಾಲ್ ವರ್ಮಾ ಇಂದು ಬೆಂಗಳೂರಿನಲ್ಲಿರುವ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.  ಆರ್‌ಜಿವಿ ಜೊತೆ ನಟಿ ನೈನಾ ಗಂಗೂಲಿ ಮತ್ತು ನಟಿ ಅಪ್ಸರಾ ರಾಣಿ ಕೂಡ ಆಗಮಿಸಿದ್ದರು. ಪುನೀತ್ ರಾಜ್‌ಕುಮಾರ್ ನಟ ಮಾತ್ರವಲ್ಲ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಆಗಿದ್ರು. ಕಿಲ್ಲಿಂಗ್ ವೀರಪ್ಪನ ಸಿನಿಮಾ ಚಿತ್ರೀಕರಣದ ವೇಳೆ ಎರಡು ಭಾರಿ ಮೀಟಿ ಮಾಡಿದ್ದೀನಿ ಎಂದ ಆರ್‌ಜಿವಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more