ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಡಾಲಿ: ಫ್ಯಾನ್ಸ್ ಸ್ವಾಗತಿಸಿದ ವಿಡಿಯೋ ವೈರಲ್

ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಡಾಲಿ: ಫ್ಯಾನ್ಸ್ ಸ್ವಾಗತಿಸಿದ ವಿಡಿಯೋ ವೈರಲ್

Published : Nov 12, 2022, 02:51 PM IST

ಡಾನ್ ಜಯರಾಜ್ ನಂತರ ಖಡಕ್ ಪೊಲೀಸ್ ಆಫೀಸರ್ 'ಹೊಯ್ಸಳ'  ಪಾತ್ರದಲ್ಲಿ ಡಾಲಿ ಧನಂಜಯ  ಮಿಂಚಲಿದ್ದಾರೆ. 

ಡಾಲಿ ಧನಂಜಯ್ 'ಹೊಯ್ಸಳ' ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಹೊಯ್ಸಳ ಪಾತ್ರದಲ್ಲಿ ನಟಿಸುತ್ತಿದ್ದು, ಸಿನಿಮಾ ಶೂಟಿಂಗ್ ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ 2023ರ ಮಾರ್ಚ್‌ 30ರಂದು ತೆರೆಗೆ ಬರಲಿದೆ. ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ನಡೆದಿರುವ ಘಟನೆಯನ್ನು ಆಧರಿಸಿ ಹೆಣೆದಿರುವ ಕಥೆ ಇದಾಗಿದ್ದು, ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರವನ್ನು ವಿಜಯ್.ಎನ್ ನಿರ್ದೇಶನ ಮಾಡುತ್ತಿದ್ದು, ಸಧ್ಯ ಡಾಲಿ ಅಭಿಮಾನಿಗಳು ಅವರನ್ನು ಸ್ವಾಗತಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಇನಾಯ-ತೈಮೂರ್: ಖಾನ್‌ ಕುಟುಂಬದ ಮಕ್ಕಳು ಪಬ್ಲಿಕ್ ಕ್ಯಾಮೆರಾ ಕಂಡ್ರೆ ಗರಂ, ಹೀಗೆ ಟಾಂಗ್ ಕೊಡ್ತಾರಂತೆ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more