ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್  !

ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್ !

Published : Jul 11, 2023, 03:41 PM IST

ಸಾಹಿತಿ ಜೋಗಿಯವರು ಚಿಯರ್ಸ್, ಅಶ್ವತ್ಥಾಮನ್ ಪುಸ್ತಕ ಬರೆದಿದ್ದು, ಇವುಗಳ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಡಾಲಿ ಧನಂಜಯ್ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಮುಖ್ಯ ಅಥಿತಿಗಳಾಗಿ ಬಂದಿದ್ದರು.
 

ಬೆಂಗಳೂರಿನ ಬಸವನ ಗುಡಿಯಲ್ಲಿ ಕಥೆಕೂಟ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಪ್ರಭ ದಿನ ಪತ್ರಿಕೆಯ ಹಿರಿಯ ಸಂಪಾದಕರಾದ ಜೋಗಿ(Jogi) ಅವರ ಚಿಯರ್ಸ್, ಅಶ್ವತ್ಥಾಮನ್, ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ' ಅನ್ನೋ ಪುಸ್ತಕಗಳ ಬಿಡುಗಡೆ (book launch)ಮಾಡಲಾಗಿದೆ. ಈ ಪುಸ್ತಕ ಬಿಡುಗಡೆ  ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್ (Dolly Dhananjay) ಮತ್ತು ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ(Raj B Shetty) ಮುಖ್ಯ ಅಥಿತಿಗಳಾಗಿ ಬಂದಿದ್ದು ವಿಶೇಷಾಗಿತ್ತು. ಸಾಹಿತ್ಯ ಕಾರ್ಯಕ್ರಮಗಳಿಂದ ಸಾಮಾನ್ಯವಾಗಿ ಸಿನಿಮಾ ನಟರು ದೂರ ಇರ್ತಾರೆ. ಆದ್ರೆ ಡಾಲಿ ಮತ್ತು ರಾಜ್ ಬಿ ಶೆಟ್ಟಿ ಅತಿಥಿಯಾಗಿ ಬಂದು ಪುಸ್ತಕ ರಿಲೀಸ್ ಮಾಡಿದ್ದು, ಸಾಹಿತ್ಯದ ಬಗ್ಗೆ ಅವರಿಗಿರೋ ಆಸಕ್ತಿಯನ್ನ ತೋರಿಸಿದ್ದಾರೆ. ಜೋಗಿಯವರ ಚಿಯರ್ಸ್, ಅಶ್ವತ್ಥಾಮನ್, ಹಾಗು ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ, ಹಾಗು ಜಗದೀಶ ಶರ್ಮ ಸಂಪ ಅವರ ದಶಕಂಠ ರಾವಣ ಕೃತಿಗಳು ಸಾವಣ್ಣ ಪ್ರಕಾಶನದಲ್ಲಿ ಸಿದ್ಧವಾಗಿದ್ದು. ಸಾಹಿತ್ಯ ಲೋಕಕ್ಕೆ ಈ ಪುಸ್ತಕಗಳು ಸೇರಿಕೊಂಡಿವೆ.

ಇದನ್ನೂ ವೀಕ್ಷಿಸಿ:  ಸೂಪರ್ ಸ್ಟಾರ್‌ಗಳ ವಿಲನ್‌ಗೆ ಮಿಡಿದಿದ್ದು ಮೆಗಾ ಸ್ಟಾರ್‌ ಮಾತ್ರ: ಪೊನ್ನಾಂಬಲಂ ಬದುಕಿದ್ದೆ ರೋಚಕ ಕಥೆ..!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more