'ಪಿಸ್ತೂಲ್ ಇವನ ದೋಸ್ತಿ': ಧೂಳ್ ಎಬ್ಬಿಸಿದೆ 'ಹೊಯ್ಸಳ' ಸಿನಿಮಾದ ಹಾಡು

'ಪಿಸ್ತೂಲ್ ಇವನ ದೋಸ್ತಿ': ಧೂಳ್ ಎಬ್ಬಿಸಿದೆ 'ಹೊಯ್ಸಳ' ಸಿನಿಮಾದ ಹಾಡು

Published : Feb 26, 2023, 03:37 PM ISTUpdated : Feb 26, 2023, 04:02 PM IST

ಧನಂಜಯ್ 'ಹೊಯ್ಸಳ'ನಾಗಿ ಬೆಳ್ಳಿ ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದ್ದು,  ಚಿತ್ರದ ಭರ್ಜರಿ ಮಾಸ್ ಸಾಂಗ್ ರಿಲೀಸ್ ಆಗಿದೆ.

ಡಾಲಿ ಧನಂಜಯ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ಹೊಯ್ಸಳ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದ್ದು, ಫುಲ್ ಕ್ರೇಜ್ ಸೃಷ್ಟಿಸಿದೆ. 'ಸಲ ಸಲ ಹೊಯ್ಸಳ ಯಾರಿಲ್ಲ ಇವನಂತೆ' ಎಂಬ ಹಾಡು ಕೇಳಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಡಾಲಿ ಆರ್ಭಟಿಸಿದ್ದು, ಹೊಯ್ಸಳ ಸಾಂಗ್ ಕಿಚ್ಚು ಹಚ್ಚಿದೆ. ನಕಾಶ್ ಅಜೀಜ್ ಗಾಯನ ಹಾಗೂ ಅಜನೀಶ್ ಲೋಕನಾಥ್ ಸಂಗೀತವಿರುವ ಈ ಹಾಡು ಹುಚ್ಚೆಬ್ಬಿಸುವಂತಿದೆ. ಚಿತ್ರದಲ್ಲಿ ಅಮೃತಾ ಅಯ್ಯಂಗಾರ್,  ಡಾಲಿ ಧನಂಜಯ್ ಅವರಿಗೆ ಮತ್ತೊಮ್ಮೆ ಜೋಡಿಯಾಗಿದ್ದಾರೆ. ರಾಜಕುಮಾರ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನದ ವಿಭಿನ್ನ ಕತೆ ಹೊಯ್ಸಳ ಆಗಿದ್ದು, ಸ್ವತಃ ಸಂತೋಷ್ ಆನಂದ್ ರಾಮ್ ಲಿರಿಕ್ಸ್ ಬರೆದಿದ್ದಾರೆ.  ಕಾರ್ತಿಕ್ ಗೌಡ ಮತ್ತು ಯೋಗಿ ಜಿರಾಜ್ ಹೊಯ್ಸಳ ಚಿತ್ರವನ್ನು ನಿರ್ಮಿಸಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?