Jamali Gudda: ನಟ ರಾಕ್ಷಸನ 'ಜಮಾಲಿ ಗುಡ್ಡ'ದ ಟ್ರೈಲರ್‌ ಸೂಪರ್‌: ನಿರೀಕ್ಷೆ ಹೆಚ್ಚಿಸಿದೆ 1995ರ ಕಥೆ

Jamali Gudda: ನಟ ರಾಕ್ಷಸನ 'ಜಮಾಲಿ ಗುಡ್ಡ'ದ ಟ್ರೈಲರ್‌ ಸೂಪರ್‌: ನಿರೀಕ್ಷೆ ಹೆಚ್ಚಿಸಿದೆ 1995ರ ಕಥೆ

Published : Dec 19, 2022, 12:26 PM IST

ನಟ ರಾಕ್ಷಸ ಡಾಲಿ ಧನಂಜಯ್ ಈ ವರ್ಷ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಬೆಳ್ಳಿತೆರೆ ಮೇಲೆ ತರುತ್ತಿದ್ದಾರೆ. ಇದೀಗ ಅವರ ಜಮಾಲಿ ಗುಡ್ಡ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. 

ಜಮಾಲಿಗುಡ್ಡದ ಕಥೆಯನ್ನು 1995- 96ರ ಕಾಲಘಟ್ಟದಲ್ಲಿ ಕಟ್ಟಿಕೊಡಲಾಗಿದೆ. ಈ ಸಿನಿಮಾವನ್ನ ಕುಶಾಲ್ ಗೌಡ ನಿರ್ದೇಶಿಸಿದ್ದಾರೆ. ಡಾಲಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ಸಿನಿಮಾದಲ್ಲಿ ಭಾವನಾತ್ಮಕ ಪಯಣದ ಕಥೆ ಇದೆ. ಶ್ರೀಹರಿ ನಿರ್ಮಾಣ ಮಾಡುತ್ತಿರೋ ಈ ಸಿನಿಮಾದಲ್ಲಿ ಡಾಲಿಯನ್ನ ವಿಭಿನ್ನವಾಗಿ ನೋಡ್ಬಹುದು. ಚಿತ್ರದಲ್ಲಿ ಯಶ್ ಶೆಟ್ಟಿ, ರುಷಿಕಾ ರಾಜ್, ದಿವ್ಯಾ, ಮಯೂರಿ ನಟರಾಜ್, ಪ್ರಕಾಶ್ ಬೆಳವಾಡಿ, ಭಾವನಾ ರಾಮಣ್ಣ, ಪ್ರಾಣ್ಯಾ ರಾವ್‌ಮುಂತಾದವರು ನಟಿಸಿದ್ದಾರೆ. ಡಿಸೆಂಬರ್ 30ಕ್ಕೆ ಜಮಾಲಿಗುಡ್ಡ ತೆರೆಗಪ್ಪಳಿಸಲಿದೆ.

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?