ಡಾ.ರಾಜ್‌ಕುಮಾರ್ ಕ್ಯಾಲೆಂಡರ್‌ ಬಿಡುಗಡೆ ಮಾಡಿದ ನಟ ದೇವರಾಜ್!

Jan 24, 2021, 4:56 PM IST

ಅಖಿಲ ಕರ್ನಾಟಕ ಡಾ.ಶಿವರಾಜ್‌ಕುಮಾರ್ ಸೇನಾ ಸಮಿತಿಯಿಂದ ಪದ್ಮಭೂಷಣ ಡಾ.ರಾಜ್‌ಕುಮಾರ್ ಕುಟುಂಬದ 2021ನೇ ವರ್ಷದ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಗಿದೆ. ಹಿರಿಯ ನಟ, ಡೈನಾಮಿಕ ಸ್ಟಾರ್ ದೇವರಾಜ್ ಈ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment