Oct 22, 2022, 1:17 PM IST
ಗಂಧದ ಗುಡಿ ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಭಾರತೀಯ ಚಿತ್ರರಂಗದ ದಿಗ್ಗಜರು ಪುನೀತ ಪರ್ವದಲ್ಲಿ ಭಾಗಿಯಾಗಿ ಅಪ್ಪು ಜೊತೆಗಿರುವ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಾ.ರಾಜ್‌ಕುಮಾರ್ ಕುಟುಂಬದ ಸದಸ್ಯರು ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ವೇದಿಕೆ ಮೇಲೆ ಕಣ್ಣೀರಿಡುತಲೇ ಬಂದ ಅಶ್ವಿನಿ ಪುನೀತ್ ಅಭಿಮಾಣಿಗಳಿಗೆ ಮತ್ತು ಗಣ್ಯರಿಗೆ ಧನ್ಯವಾದಗಳನ್ನು ತಿಳಿಸಿ ಭಾವುಕರಾಗಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment