Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Published : Feb 01, 2024, 10:27 AM ISTUpdated : Feb 01, 2024, 10:28 AM IST

ಚಿತೆಗಳ ಮಧ್ಯೆ ನಿಂತ ನಟ ವಿಜಯ್ ಕುಮಾರ್..!
ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ವಿಜಯ್!
ಹರಿಶ್ಚಂದ್ರನಂತೆ ಚಿತೆಗಳ ರಾಣಿ ಮಧ್ಯೆ ಸಲಗ..!
 

ಸ್ಯಾಂಡಲ್‌ವುಡ್‌ನ ಸಲಗ ವಿಜಯ್ ಕುಮಾರ್ ಭೀಮ ಸಿನಿಮಾ(Bheema movie) ಬಿಡುಗಡೆಗೆ ಸಿದ್ಧರಾಗುತ್ತಿದ್ದಾರೆ. ಆದ್ರೆ ಅದಕ್ಕೂ ಮೊದಲು ಸತ್ಯ ಸ್ಥಳಗಳಿಗೆ ಭೇಟಿ ಕೊಡುತ್ತಿರೋ ನಟ ವಿಜಯ್ ಕುಮಾರ್(Duniya Vijay) ಈಗ ವಾರಣಾಸಿಯಾ(Varanasi) ಮಣಿಕರ್ಣಿಕಾ ಘಾಟ್‌ನ(Manikarnika Ghat) ಚಿತಾಗಾರದಲ್ಲಿ ಹೆಣಗಳ ರಾಶಿ ಮಧ್ಯೆ ನಿಂತಿದ್ದಾರೆ. ವಿಜಯ್ ಕಾಳಿ ಭಕ್ತ. ತನ್ನ ಹುಟ್ಟುಹಬ್ಬದ ದಿನ ಸ್ಮಾಶಾಣಗಳಿಗೆ ಹೋಗಿ ಅಲ್ಲಿ ಒಂದಿಷ್ಟು ಸಮಯ ಕಳೆದು ಬರೋ ವಿಜಯ್ ಈಗ ವಾರಣಾಸಿಯಲ್ಲಿ ಮೃತದೇಹಗಳನ್ನ ಸುಡುವ ಮಣಿಕರ್ಣಿಕಾ ಘಾಟ್ನಲ್ಲಿ ಚಿತೆಗಳ ಮಧ್ಯೆ ನಿಂತು ಶಿವನಿಗೆ ನಮಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ವೀಕ್ಷಿಸಿ:  Yash: ದಿಢೀರ್ ಮಲೇಶಿಯಾ ಫ್ಲೈಟ್ ಹತ್ತಿದ ಯಶ್..! ನಟ ಒಂಟಿಯಾಗಿ ಹೋಗಿದ್ದೇಕೆ..?

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!