ರಾಕಿಭಾಯ್ 19ನೇ ಚಿತ್ರದ ಬಿಗ್ ನ್ಯೂಸ್: ಯಶ್‌ ಸಿನಿಮಾಗೆ ಇವರೇ ಡೈರೆಕ್ಟರ್ ?

ರಾಕಿಭಾಯ್ 19ನೇ ಚಿತ್ರದ ಬಿಗ್ ನ್ಯೂಸ್: ಯಶ್‌ ಸಿನಿಮಾಗೆ ಇವರೇ ಡೈರೆಕ್ಟರ್ ?

Published : Jun 18, 2023, 02:25 PM IST

ಯಶ್  19ಗೆ ಇವರೇ ನೋಡಿ ಡೈರೆಕ್ಟರ್!
ಬೆಂಗಳೂರಲ್ಲೆ ಇದ್ದಾರಂತೆ ನಿರ್ದೇಶಕಿ
ಯಾರೀ ನಿರ್ದೇಶಕಿ ಗೀತು ಮೋಹನ್ದಾಸ್?

ಇತ್ತೀಚೆಗಷ್ಟೆ ರೇಂಜ್ ರೋವರ್ ತೆಗೆದುಕೊಂಡ ಯಶ್ ರನ್ನ ಅಭಿಮಾನಿಗಳು ಕೆಜಿಎಫ್ ಸಿನಿಮಾ ಯಶ್ ರೇಂಜ್ ಬದಲಾಯಿಸಿತು. ಈಗ ಕೆಜಿಎಫ್ ಸಿನಿಮಾನೂ ಮೀರಿಸೋ ಕತೆ ಮಾಡಿ ಎಂದು ಫ್ಯಾನ್ಸ್‌ ಕಾಮೆಂಟ್ ಮಾಡಿದ್ದರು. ಇದೀಗ ಯಶ್ ವೇವ್ ಲೆಂಥ್‌ಗೆ ಮ್ಯಾಚ್ ಆಗುವ, ಅವರ ಕಲ್ಪನೆ ಕನಸಿಗೆ ರೆಕ್ಕೆಕಟ್ಟೊ ನಿರ್ದೇಶಕರು ಸಿಕ್ಕಾಗಿದೆಯಂತೆ. ಅದೂ ನಿರ್ದೇಶಕಿ ಅನ್ನೋದು ಇಂಟ್ರೆಸ್ಟಿಂಗ್ ವಿಚಾರ.ಯಶ್ ಈಗಾಗಲೇ ಕಳ್ಳರಸಂತೆ ಚಿತ್ರಕ್ಕಾಗಿ ಮಹಿಳಾ ನಿರ್ದೇಶಕಿ ಸುಮನ್ ಜೊತೆ ಕೆಲಸ ಮಾಡಿದ್ದಾರೆ. ಗೀತು ಮೋಹನ್ ಯಶ್ ಮುಂದಿನ ಸಿನಿಮಾ ನಿರ್ದೇಶಕಿ ಎನ್ನಲಾಗಿದೆ. ಎರಡು ಮೂರು ವರ್ಷದಿಂದ ಇದಕ್ಕಾಗಿ ಯಶ್ ತಪಸ್ಸು ಮಾಡಿದ್ದಾರೆ. ಹಲವಾರು ಸ್ಟಾರ್ ಡೈರೆಕ್ಟರ್‌ಗಳು ಭೇಟಿ ಮಾಡಿದ್ದಾರೆ.ಆಗಲೇ ಬಂದು ನಿಂತರು ಗೀತು ಮೋಹನ್‌ದಾಸ್.ಯಶ್ 19, ಭಕ್ತಗಣ ಈ ಸಿನಿಮಾದ ಸುದ್ದಿಯನ್ನು ಕೇಳಲು ತುದಿಗಾಲಲ್ಲಿ ನಿಂತಿದ್ದಾರೆ. ಬರೀ ಫ್ಯಾನ್ಸ್ ಮಾತ್ರ ಅಲ್ಲ,ಇಡೀ ವಿಶ್ವವೇ ರಾಕಿಭಾಯ್ ಇಡುವ ಹೊಸ ಹೆಜ್ಜೆಯನ್ನು ಕಣ್ಣುಜ್ಜಿಕೊಂಡು ಕಾಯುತ್ತಿದೆ.

ಇದನ್ನೂ ವೀಕ್ಷಿಸಿ: ‘ಅನ್ಯಾಯಕಾರಿ ಬ್ರಹ್ಮ...’ 28 ವರ್ಷಗಳಷ್ಟು ಹಳೆಯ ಹಾಡು: ವೈರಲ್‌ ಆದ ಮಳವಳ್ಳಿ ಕಲಾವಿದ ಮಹದೇವಸ್ವಾಮಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more