Jan 12, 2021, 3:23 PM IST
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ವಿಚಾರವಾಗಿ ಪ್ರಶ್ನೆ ಮಾಡಿದ್ದಾಗ, ಕುಮಾರಸ್ವಾಮಿ ಕೊಟ್ಟಿರುವ ಉತ್ತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Asianet Suvarna Entertainment