Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?

Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?

Published : Jan 06, 2026, 04:54 PM ISTUpdated : Jan 06, 2026, 04:58 PM IST

ಗೋಲ್ಡನ್ ಸ್ಟಾರ್ ಗಣೇಶ್​ ಬಗ್ಗೆ ಕೆಟ್ಟ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡತೊಡಗಿತ್ತು. ಸಿನಿತಾರೆಯರ ಬಗ್ಗೆ ಸುಳ್ಸುದ್ದಿಗಳು ಹುಟ್ಟಿಕೊಳ್ಳೋದು, ಹರಿದಾಡೋದು ಕಾಮನ್. ಆದ್ರೆ ಗಣಪನ ಬಗ್ಗೆ ಇಂಥದ್ದೊಂದು ಸುದ್ದಿ ಹುಟ್ಟಿದ್ದು ಎಲ್ಲಿಂದ..? 

ಅಷ.್ಟಕ್ಕೂ ಗಣೇಶ್​ಗೆ ಏನಾಗಿದೆ,.? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ ಸ್ಯಾಂಡಲ್​ವುಡ್​ನ ಗೋಲ್ಡನ್ ಸ್ಟಾರ್ ಗಣಪ ಇತ್ತೀಚಿಗೆ ಕೊಂಚ ಸೈಲೆಂಟ್ ಆಗಿದ್ದಾರೆ. ಕಳೆದ ವರ್ಷ ಗಣೇಶ್ ನಟನೆಯ ಒಂದು ಸಿನಿಮಾ ಕೂಡ ತೆರೆಗೆ ಬರಲಿಲ್ಲ. ಕೃಷ್ಣಂ ಪ್ರಣಯ ಸಖಿ ಹಿಟ್ ಆದ ಮೇಲೆ ಗಣೇಶ್ ಫುಲ್ ಸೈಲೆಂಟ್ ಆಗಿದ್ದಾರೆ.

03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
Read more