ದರ್ಶನ್ ಹೆಸರಿನಲ್ಲಿ ಬಾರ್ ಓಪನ್; ಹರಿದು ಬಂತು ಸಾಲು ಸಾಲು ನೆಗೆಟಿವ್ ಕಾಮೆಂಟ್ಸ್!

ದರ್ಶನ್ ಹೆಸರಿನಲ್ಲಿ ಬಾರ್ ಓಪನ್; ಹರಿದು ಬಂತು ಸಾಲು ಸಾಲು ನೆಗೆಟಿವ್ ಕಾಮೆಂಟ್ಸ್!

Published : Nov 20, 2024, 05:33 PM IST

ಯಾವ ಯಾವ ಹೆಸರಿನಲ್ಲಿ ಬಾರ್ ಓಪನ್ ಮಾಡುತ್ತಾರೆ? ಅಭಿಮಾನಿಗಳ ಹುಚ್ಚಾಟಕ್ಕೆ ನೆಟ್ಟಿಗರು ಫುಲ್ ಶಾಕ್..... 
 

ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಅಪ್ಪಟ ಅಭಿಮಾನಿಯೊಬ್ಬ ಡಿ ಬಾಸ್ ಬಾರ್ ಓಪನ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಮಧ್ಯದಂಗಡಿ ಫೋಟೋ ವೈರಲ್ ಆಗುತ್ತಿದ್ದು ಸಾಕಷ್ಟು ನೆಗೆಟಿವ್ ಕಾಮೆಂಟ್ ಎದುರಾಗುತ್ತಿದೆ. ಬಾರ್ ಓಪನ್ ಮಾಡುವುದರಿಂದ ಜನರು ಹರಿದು ಬರುತ್ತಾರೆ ಅನ್ನೋದು ಸುಳ್ಳು ಇನ್ನು ಕುಡಿದು ಹೆಸರು ಹಾಳು ಮಾಡುವ ಕೆಲಸ ಮಾಡುತ್ತಾರೆ ಅಂತಿದ್ದಾರೆ ಅಭಿಮಾನಿಗಳು. ಇಷ್ಟು ದಿನ ಬಾಸ್ ಆಯ್ತು ಈಗ ಅವರ ಅಭಿಮಾನಿಗಳು ಕುಡಿದು ಜಗಳ ಮಾಡಿಕೊಳ್ಳಲಿ ಎಂದು ಪ್ರಚೋದಿಸುವುದಕ್ಕೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more