ಅಪ್ಪು ಕಂಚಿನ ಪ್ರತಿಮೆ ಮೆರವಣಿಗೆ ಮಾಡಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು; ವಿಡಿಯೋ ವೈರಲ್

ಅಪ್ಪು ಕಂಚಿನ ಪ್ರತಿಮೆ ಮೆರವಣಿಗೆ ಮಾಡಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು; ವಿಡಿಯೋ ವೈರಲ್

Published : Aug 05, 2022, 02:55 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಹೊಂದಿ ಒಂದು ವರ್ಷವೇ ಆಗುತ್ತಾ ಬಂತು. ಇನ್ನೇನು ಮೂರು ತಿಂಗಳು ಕಳೆದರೆ ವರ್ಷ ಭರ್ತಿಯಾಗುತ್ತೆ. ಆದರೆ ಅಭಿಮಾನಿಗಳ ಅಭಿಮಾನದ ಹೊಳೆ ಇನ್ನು ಕಡಿಮೆಯಾಗಿಲ್ಲ. ಇದಕ್ಕೆ ಮತ್ತೊಂದದು ಉದಾಹಾರಣೆ ಎಂದರೆ ಕೊಪ್ಪಳದ ಈ ದೃಶ್ಯ.ಅಪ್ಪು ಕಂಚಿನ ಪ್ರತಿಮೆ ಮೆರವಣಿಗೆ ಮಾಡಿದ ಅಭಿಮಾನಿಗಳು.ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣದಲ್ಲಿ ಅಪ್ಪು ಕಂಚಿನ ಪ್ರತಿಮೆಯನ್ನು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ. 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಹೊಂದಿ ಒಂದು ವರ್ಷವೇ ಆಗುತ್ತಾ ಬಂತು. ಇನ್ನೇನು ಮೂರು ತಿಂಗಳು ಕಳೆದರೆ ವರ್ಷ ಭರ್ತಿಯಾಗುತ್ತೆ. ಆದರೆ ಅಭಿಮಾನಿಗಳ ಅಭಿಮಾನದ ಹೊಳೆ ಇನ್ನು ಕಡಿಮೆಯಾಗಿಲ್ಲ. ಇದಕ್ಕೆ ಮತ್ತೊಂದದು ಉದಾಹಾರಣೆ ಎಂದರೆ ಕೊಪ್ಪಳದ ಈ ದೃಶ್ಯ.ಅಪ್ಪು ಕಂಚಿನ ಪ್ರತಿಮೆ ಮೆರವಣಿಗೆ ಮಾಡಿದ ಅಭಿಮಾನಿಗಳು.ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣದಲ್ಲಿ ಅಪ್ಪು ಕಂಚಿನ ಪ್ರತಿಮೆಯನ್ನು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ. ಯಲಬುರ್ಗಾ ಪಟ್ಟಣದಲ್ಲಿ ಮೂರು ಅಡಿ ಕಂಚಿನ ಪ್ರತಿಮೆಯನ್ನು ಅಭಿಮಾನಿಗಳು ಸ್ಥಾಪನೆ ಮಾಡಿದ್ದಾರೆ.ಅಪ್ಪು ಕಂಚಿನ ಪ್ರತಿಮೆಯನ್ನ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.ಯಲಬುರ್ಗಾ ಪಟ್ಟಣದ  ಟಿಪ್ಪು ಸರ್ಕಲ್, ಕನಕದಾಸ್ ಸರ್ಕಲ್ ಮೂಲಕ ಬೃಹತ್ ಮೆರವಣಿಗೆ ಮಾಡಲಾಗಿದೆ. ಮೂರು ಲಕ್ಷ ವೆಚ್ಚದಲ್ಲಿ ಬೆಂಗಳೂರಿನಲ್ಲಿ  ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಪ್ರತಿಮೆಗೆ ಹೂ ಹಾಕಿ ನಮಸ್ಕರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more