Apr 25, 2020, 4:50 PM IST
ಕೊರೋನಾ ವೈರಸ್ ಲಾಕ್‌ಡೌನ್‌ನಿಂದ ಮನೆಯಲ್ಲೇ ಕುಟುಂಬಸ್ಥರ ಜೊತೆ ಟೈಂ ಪಾಸ್ ಮಾಡುತ್ತಿರುವ ಪುನೀತ್ ರಾಜ್‌ಕುಮಾರ್. ಇತ್ತೀಚಿಗೆ ಇನ್‌ಸ್ಟಾಗ್ರಾಂ ಲೈವ್ ಮೂಲಕ ಅಭಿಮಾನಿಗಳ ಜೊತೆ ಸಂವಾದ ನಡೆಸಿದ್ದರು.
ಮನೆಯಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ಅಪ್ಪು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲಿಯೂ ಪುನೀತ್‌ಗೆ ಗಡ್ಡ ಇರುವುದನ್ನು ಬಹುಶಃ ಅಭಿಮಾನಿಗಳು ಗಮನಿಸಿದ್ದರು. ನಂತರ ಅಪ್ಪು ಲೈನ್ ಬಂದಾಗ ಅಭಿಮಾನಿಗಳು ದೊಡ್ಮನೆ ಹುಡುಗನನ್ನು ಬಿಟ್ಟಿಲ್ಲ. ದಾಡಿ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅಪ್ಪು ಕೊಟ್ಟ ಉತ್ತರ ನೋಡಿ....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna News