'ಯಶ್‌ ಬಾಸ್ 19ನೇ ಚಿತ್ರದ ಘೋಷಣೆ ಯಾವಾಗ'?: ರಾಕಿಂಗ್ ಸ್ಟಾರ್‌ಗೆ ಪತ್ರ ಬರೆದ ಅಭಿಮಾನಿಗಳು

'ಯಶ್‌ ಬಾಸ್ 19ನೇ ಚಿತ್ರದ ಘೋಷಣೆ ಯಾವಾಗ'?: ರಾಕಿಂಗ್ ಸ್ಟಾರ್‌ಗೆ ಪತ್ರ ಬರೆದ ಅಭಿಮಾನಿಗಳು

Published : Jan 24, 2023, 01:20 PM IST

ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಚಿತ್ರ ಯಾವುದೆಂದು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಇದೀಗ ಅಭಿಮಾನಿಗಳು ನೆರವಾಗಿ ಅವರಿಗೆ ಪತ್ರವನ್ನು ಬರೆದಿದ್ದಾರೆ.
 

ರಾಕಿಂಗ್ ಸ್ಟಾರ್ ಯಶ್'ಗೆ ಅಭಿಮಾನಿಗಳು ಮುಂದಿನ ಸಿನಿಮಾ ಅಪ್ ಡೇಟ್ ಕುರಿತು ಬೇಸರದಿಂದ ಪತ್ರವನ್ನು ಬರೆದಿದ್ದಾರೆ. ಕೆ.ಜಿ.ಎಫ್‌- 2 ತೆರೆಕಂಡು ಸುಮಾರು 282 ದಿನಗಳು ಕಳೆದಿದ್ದು, ಮುಂದಿನ ಚಿತ್ರದ ಬಗ್ಗೆ ಸುಳಿವು ಕೂಡ ಸಿಗದೇ ಇರುವುದು ಬೇಸರದ ಸಂಗತಿಯಾಗಿದೆ. ಈಗಾಗಲೇ ತಿಳಿದಿರುವ ಹಾಗೆ ನಿಮ್ಮ ಯೋಜನೆ, ಆಲೋಚನೆ ಹಾಗೂ ತಯಾರಿಯು ನಮ್ಮ ಊಹೆಗೂ ದೊಡ್ಡದಾಗಿಯೇ ಇರುತ್ತದೆ. ಆದರೂ ಅಭಿಮಾನಿಗಳ ತವಕ ಹಾಗೂ ಉತ್ಸಾಹವನ್ನು ಮನದಲ್ಲಿಟ್ಟುಕೊಂಡು ಯಶ್‌19 ಚಿತ್ರದ ಘೋಷಣೆ ಹಾಗೂ ಶೀರ್ಷಿಕೆಯನ್ನು ಆದಷ್ಟು ಬೇಗ ಜಗತ್ತಿನ ಮುಂದೆ ತರಬೇಕೆಂದು ಈ ಪತ್ರದ ಮೂಲಕ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದು ಬರೆದಿದ್ದಾರೆ.

ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರೇಮ್ ಪುತ್ರಿ: ಲವ್ಲಿ ಫೋಟೋ ಶೂಟ್ ಮಾಡಿಸಿದ ಅಮೃತಾ

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more