'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ದರೆ ಎಲ್ಲವನ್ನು ರೈತರಿಗೆ ಬರೆದು ಕೊಡುತ್ತಿದ್ದೆ'

'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ದರೆ ಎಲ್ಲವನ್ನು ರೈತರಿಗೆ ಬರೆದು ಕೊಡುತ್ತಿದ್ದೆ'

Published : Feb 10, 2021, 03:56 PM ISTUpdated : Feb 10, 2021, 04:06 PM IST

ಕೃಷಿ ಕಾಯಿದೆ ವಿರುದ್ಧ ರೈತರ ಹೋರಾಟ/ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರತಿಕ್ರಿಯೆ/ ರೈತರ ಹೋರಾಟ ನೋಡಿದ್ರೆ ಹೊಟ್ಟೆ ಉರಿಯುತ್ತೆ/ ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ದರೆ ಎಲ್ಲವನ್ನು ಬರೆದುಕೊಟ್ಟು ಬಿಡುತ್ತಿದ್ದೆ'

ಬೆಂಗಳೂರು(ಫೆ. 10)  'ರೈತರ ಹೋರಾಟ ನೋಡಿದ್ರೆ ಹೊಟ್ಟೆ ಉರಿಯುತ್ತೆ..ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ದರೆ ಎಲ್ಲವನ್ನು ಬರೆದುಕೊಟ್ಟು ಬಿಡುತ್ತಿದ್ದೆ'  ಹೀಗೆಂದು ಹೇಳಿದ್ದು  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.

ಗಣರಾಜ್ಯದ ದಿನ ಕುಚೇಷ್ಟೆ ತೋರಿದ್ದ ಸಿಧು ಕೊನೆಗೂ ಬಂಧನ

ರೈತರ ಹೋರಾಟದ ಬಗ್ಗೆ ಸೆಂಚುರಿ ಸ್ಟಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾವೆಲ್ಲರೂ ಏನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ. 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?