ಹೋದೋರು ಹೊರಟು ಹೋಗ್ತಾರೆ, ಇರೋರು ಕಷ್ಟ ಪಡ್ತಾರೆ: ಸ್ಪಂದನಾ ನೆನೆದು ಭಾವುಕರಾದ ರಾಘಣ್ಣ

ಹೋದೋರು ಹೊರಟು ಹೋಗ್ತಾರೆ, ಇರೋರು ಕಷ್ಟ ಪಡ್ತಾರೆ: ಸ್ಪಂದನಾ ನೆನೆದು ಭಾವುಕರಾದ ರಾಘಣ್ಣ

Published : Aug 09, 2023, 11:14 AM ISTUpdated : Aug 09, 2023, 11:17 AM IST

ಸ್ಪಂದನಾಗೆ ಹೀಗಾಗಿರುವುದಕ್ಕೆ ಎನು ಹೇಳಬೇಕು ಹೇಗೆ ರಿಯಾಕ್ಟ್ ಮಾಡಬೇಕು ಗೊತ್ತಾಗುತ್ತಿಲ್ಲ.ಹೋಗೋರು ಹೊಟ್ಟೊಗ್ತಾರೆ ಇರೋರು ಕಷ್ಟ ಪಡ್ತಾರೆ. ಹೋದೋರು ಹೊಟ್ಟೊಗ್ತಾರೆ. ಅವರ ತಂದೆ ಗಂಡನಿಗೆ ಮತ್ತು ಮಗನಿಗೆ ಏನು ಹೇಳಬೇಕು? ಧೈರ್ಯ ಹೇಳಬೇಕಾ ಆಗಿರುವುದನ್ನು ಮರೆತು ಬಿಡಿ ಅಂತ ಹೇಳಬೇಕಾ? ಪ್ರಪಂಚದಲ್ಲಿ ಈ ರೀತಿ ನಡೆಯುತ್ತಲೇ ಇರುತ್ತದೆ ನಮ್ಮ ಹತ್ತರದವರನ್ನು ಕಳೆದುಕೊಂಡಾಗ ಸಂಕಟ ಆಗುತ್ತೆ ಎಂದು ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ. 

ಸಂಸಾರ ಹಾಳಾಯ್ತು.... ಬಿಕ್ಕಿ ಬಿಕ್ಕಿ ಅತ್ತ ಹಿರಿಯ ನಟಿ ಗಿರಿಜಾ ಲೋಕೇಶ್

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more