ಎಲ್ಲೆಲ್ಲೂ 'ಅಪ್ಪು' ಅಬ್ಬರ: ಮೊದಲ ದಿನವೇ ಕೋಟಿ-ಕೋಟಿ ಬಾಚಿದ 'ಗಂಧದ ಗುಡಿ'

ಎಲ್ಲೆಲ್ಲೂ 'ಅಪ್ಪು' ಅಬ್ಬರ: ಮೊದಲ ದಿನವೇ ಕೋಟಿ-ಕೋಟಿ ಬಾಚಿದ 'ಗಂಧದ ಗುಡಿ'

Published : Oct 30, 2022, 04:56 PM IST

ಅಪ್ಪು ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಕಲೆಕ್ಷನ್ ವಿಚಾರದಲ್ಲಿಯೂ ಸದ್ದು ಮಾಡುತ್ತಿದೆ.

ಪುನೀತ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ನೂಕುನುಗ್ಗಲಿನಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ಇದು ಡಾಕ್ಯುಮೆಂಟರಿ ಸಿನಿಮಾ ಆದರೂ, ಕಮರ್ಷಿಯಲ್ ಸಿನಿಮಾ ನೋಡಿದ ರೀತಿಯಲ್ಲೇ ಅಪ್ಪುವನ್ನು ನೋಡಿ ಫ್ಯಾನ್ಸ್ ಸಂಭ್ರಮಿಸಿ ಭಾವುಕರಾಗಿದ್ದಾರೆ. ಗಂಧದಗುಡಿ ಸಿನಿಮಾ ಮೊದಲ ದಿನ  2,050ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ, 500ಕ್ಕೂ ಹೆಚ್ಚು ಸ್ಕ್ರೀನ್'ಗಳಲ್ಲಿ ಪ್ರದರ್ಶನ ಕಂಡಿದೆ. ಹಾಗೂ 12 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more