ಗಣೇಶ್ ವಿತ್ ಅಜಿತ್: ಕೃಷ್ಣಂ ಪ್ರಣಯ ಸಖಿ ಸಕ್ಸಸ್‌ನಲ್ಲಿ ಗೋಲ್ಡನ್ ಸ್ಟಾರ್‌

ಗಣೇಶ್ ವಿತ್ ಅಜಿತ್: ಕೃಷ್ಣಂ ಪ್ರಣಯ ಸಖಿ ಸಕ್ಸಸ್‌ನಲ್ಲಿ ಗೋಲ್ಡನ್ ಸ್ಟಾರ್‌

Published : Sep 08, 2024, 04:24 PM IST

'ಗೋಲ್ಡನ್ ಸ್ಟಾರ್‌' ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಸಿನಿಮಾವು ಈ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿದೆ. ಆಗಸ್ಟ್ 15ರಂದು ತೆರೆಕಂಡ ಈ ಸಿನಿಮಾವು ಈಗಲೂ ಚಿತ್ರಮಂದಿರಗಳಲ್ಲಿ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. 

'ಗೋಲ್ಡನ್ ಸ್ಟಾರ್‌' ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಸಿನಿಮಾವು ಈ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿದೆ. ಆಗಸ್ಟ್ 15ರಂದು ತೆರೆಕಂಡ ಈ ಸಿನಿಮಾವು ಈಗಲೂ ಚಿತ್ರಮಂದಿರಗಳಲ್ಲಿ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಹಾಡುಗಳಂತೂ ದೊಡ್ಡಮಟ್ಟದಲ್ಲಿ ಸದ್ದು ಮಾಡಿವೆ. ಈ ನಡುವೆ ಗಣೇಶ್ ಅವರು ಚಿತ್ರದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಹಾಗೂ ಅಜಿತ್ ಹನುಮಕ್ಕನವರ್ ಜೊತೆ ಚಿತ್ರದ ಬಗ್ಗೆ ತಮ್ಮ ಅನಿಸಿಕೆಯನ್ನು ಗೆದ್ದ ಗಣೇಶ ಎಂಬ ಕಾರ್ಯಕ್ರಮದಡಿ ಹಂಚಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?