ಗೀತಾ ಪಿಕ್ಚರ್ಸ್‌ ನಿರ್ಮಾಣದ 4ನೇ ಸಿನಿಮಾ ಘೋಷಣೆ; ಹೀರೋ ಯಾರು?

ಗೀತಾ ಪಿಕ್ಚರ್ಸ್‌ ನಿರ್ಮಾಣದ 4ನೇ ಸಿನಿಮಾ ಘೋಷಣೆ; ಹೀರೋ ಯಾರು?

Published : Dec 07, 2024, 01:31 PM IST

ಈ ವರ್ಷದ ಬ್ಲಾಕ್‌ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ. ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ.

ಈ ವರ್ಷದ ಬ್ಲಾಕ್‌ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ. ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾದಲ್ಲಿ ದೊಡ್ಮನೆ ಕುಡಿ ಧೀರೆನ್ ರಾಮ್​ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ,. ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ನಿರ್ದೇಶನ ಮಾಡುತ್ತಿದ್ದಾರೆ. 

ಅಂದಹಾಗೆ, ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕಿಯಾಗಿ ಬೆಳೆದ ಪಾರ್ವತಮ್ಮ ರಾಜ್‌ಕುಮಾರ್ ಅವರು ಹುಟ್ಟಿದ್ದು ಸಾಲಿಗ್ರಾಮದಲ್ಲಿ, 06 ಡಿಸೆಂಬರ್ 1939 ರಂದು (6 December 1939, Saligrama). 
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?